LPG Cylinder: ತೈಲ ಮಾರುಕಟ್ಟೆಯ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ (LPG) ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ (LPG Cylinder Price) ಎಂದು ಮೂಲಗಳು ತಿಳಿಸಿವೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಚಿಲ್ಲರೆ ಮಾರಾಟ ಬೆಲೆಯೂ ಕೂಡ ಹೆಚ್ಚಳವಾಗಿದೆ.
ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
LPG Cylinder: ಇದೀಗ 19 ಕೆಜಿಯ ವಾಣಿಜ್ಯ ಎಲ್ ಪಿಜಿ ಗ್ಯಾಸ್ ಬೆಲೆ ಎಷ್ಟಿದೆ:
ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿದ್ದು, ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಎಲ್ ಪಿಜಿ ಗ್ಯಾಸ್ (Gas) ಸಿಲಿಂಡರ್ ದರವನ್ನು 21 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1775.50 ರೂ.ನಿಂದ 1796.50 ರೂ.ಗೆ ಹೆಚ್ಚಳವಾದಂತಾಗಿದೆ.

ಎಲ್ಲೆಲ್ಲಿ ಎಷ್ಟು ಬೆಲೆ:
ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1749 ರೂ., ಕೋಲ್ಕತ್ತಾದಲ್ಲಿ 1885.50 ರೂ., ಚೆನ್ನೈನಲ್ಲಿ 1968.50 ರೂ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯಲ್ಲಿನ ಹೆಚ್ಚಳವು ವಿಶೇಷವಾಗಿ ರೆಸ್ಟೋರೆಂಟ್ ಅಥವಾ ಆಹಾರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ.
ಇದನ್ನೂ ಓದಿ; ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ
14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಇಲ್ಲ:
14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 01.12.2023
ಇಂಡಿಯನ್ ಆಯಿಲ್ ನ ಅಧಿಕೃತ ವೆಬ್ ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 929, ಮುಂಬೈನಲ್ಲಿ ರೂ 902.50 ಮತ್ತು ಚೆನ್ನೈನಲ್ಲಿ ರೂ 918.50 ಕ್ಕೆ ಲಭ್ಯವಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply