(LPG Cylinder Price 25:) ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ರಿಂದ ಜಾರಿಗೆ ಬಂದಿವೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ
ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 51.50 ರೂ. ಇಳಿಕೆಯೊಂದಿಗೆ 1,653 ರೂ. ಆಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಈಗಿರುವ 855.50 ರೂ. ಮುಂದುವರಿದಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ 5 ಕೆಜಿಗೆ 318.50 ರೂ. ಆಗಿದೆ. ವಾಣಿಜ್ಯ ಬಕೆಯ ಎಲ್‌ಪಿಜಿ ಸಿಲಿಂಡರ್ 47.5 ಕೆಜಿ ದಕ್ಕೆ 4,129 ರೂ. ಆಗಿದೆ. ಅಂದರೆ, ಇದರ ಬೆಲೆ 127 ರೂ. ಇಳಿಕೆಯಾಗಿದೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮನೆಗಳಲ್ಲಿ ಅಡುಗೆಗೆ ಬಳಸುವ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಯಾಸ್ಥಿತಿ ಕಾಯ್ದಕೊಳ್ಳಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (LPG Cylinder Price 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





