Lpg Cylinder Price:ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ?

(Lpg Cylinder Price) ದೇಶದ ಜನತೆಗೆ ಹಬ್ಬದ ಮೊದಲೇ ಬಿಗ್ ಶಾಕ್ ಎದುರಾಗಿದೆ. ಹೌದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದು, ಇದರಿಂದ ಆಹಾರ ದರಗಳ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.


ಇದನ್ನೂ ಓದಿ; ಜಿಯೋ, ಏ‌ರ್ ಟೆಲ್, BSNL ಬಳಕೆದಾರರ ಗಮನಕ್ಕೆ; ನಾಳೆಯಿಂದ ಬದಲಾಗಲಿದೆ ಈ ನಿಯಮಗಳು


19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 48.50 ರೂ.ನಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1740 ರೂ ಆಗಿದೆ. ಆದರೆ, ಕಂಪನಿಗಳು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲಿನಂತೆ ದೆಹಲಿಯಲ್ಲಿ 803 ರೂ.ಗೆ ಲಭ್ಯವಿರುತ್ತದೆ.


ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ತುಂತುರು ನೀರಾವರಿ ಘಟಕಗಳಿಗೆ ಶೇ.50 ರಷ್ಟು ಸಹಾಯಧನ; ರೈತರೇ… ಮಿಸ್ ಮಾಡ್ದೆ ಈ ಸುದ್ದಿ ಓದಿ



ಇದನ್ನೂ ಓದಿ; ಜನ ಸಾಮಾನ್ಯರಿಗೆ ಬಿಗ್ ಶಾಕ್; ಅಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ


ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಧಾಬಾಗಳ ಆಹಾರ ದರಗಳ ಮೇಲೆ ಪರಿಣಾಮ ಬೀರಬಹುದು.

Lpg Cylinder Price:ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ?
Lpg Cylinder Price:ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ?

ಇದನ್ನೂ ಓದಿ; ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ರದ್ದು; ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯವೂ ಕಡಿತ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!