Lpg Cylinder:ತಿಂಗಳ ಮೊದಲ ದಿನವೇ ಗ್ಯಾಸ್ ಬಳಕೆದಾರರಿಗೆ ಶಾಕ್

(Lpg Cylinder:) ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಸರ್ಕಾರ ಶಾಕ್ ನೀಡಿದೆ. ಹೌದು, ಕಳೆದ ನಾಲ್ಕು ತಿಂಗಳುಗಳಿಂದ ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ, ಈಗ ಸಿಲಿಂಡರ್ ಗಳ ಬೆಲೆಯಲ್ಲಿ ತುಸು ಹೆಚ್ಚಳ ಮಾಡಿದೆ. 19 ಕೆಜಿ ತೂಕದ ಸಿಲಿಂಡರ್ ನ ಬೆಲೆಯಲ್ಲಿ 8.50 ರೂ. ಏರಿಕೆ ಮಾಡಲಾಗಿದೆ.


ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಆದರೆ, 14 ಕೆಜಿ ತೂಕದ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಅತ್ತ, ಗೃಹ ಬಳಕೆಯ ಸಿಲಿಂಡರ್ ಗಳ ಬೆಲೆಯಲ್ಲೂ ಏರಿಕೆಯಾಗಿಲ್ಲ. 19 ಕೆಜಿ ತೂಕದ ಸಿಲಿಂಡರ್ ನ ಪರಿಷ್ಕೃತ ದೆಹಲಿಯಲ್ಲಿ 1652 ರೂ.ಗಳಿಗೆ ಏರಿಕೆಯಾಗಿದ್ದು, ಹೊಸ ದರ ನಿನ್ನೆಯಿಂದ (ಆ. 1ರಿಂದಲೇ) ಜಾರಿಯಾಗಿದೆ.


ಇದನ್ನೂ ಓದಿ: ಮಲೆನಾಡಿನಲ್ಲಿ ಧಾರಾಕಾರ ಮಳೆಯಿಂದ ಎಲ್ಲೆಡೆ ಅವಾಂತರ; ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ವಿಸ್ತರಿಸಬೇಕಿದೆ ದಿನಾಂಕ


ಅದೇ ರೀತಿ, 47.5 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 18 ರೂ.ಗಳನ್ನು ಏರಿಕೆ ಮಾಡಲಾಗಿದೆ. ಆ. 1 ರಿಂದಲೇ ಅವುಗಳ ಪರಿಷ್ಕತ ದರವೂ ಜಾರಿಗೆ ಬಂದಿವೆ. ಪರಿಷ್ಕೃತ ದರದಂತೆ, ಪ್ರತಿ 47.5 ಕೆಜಿ ವಾಣಿಜ್ಯ ಸಿಲಿಂಡರ್ ನ ಬೆಲೆಯೀಗ 4,325.50 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ನ ಬೆಲೆ ನಿನ್ನೆಯಿಂದ 1,731.50 ರೂ. ಆಗಿದೆ.

Lpg Cylinder:ತಿಂಗಳ ಮೊದಲ ದಿನವೇ ಗ್ಯಾಸ್ ಬಳಕೆದಾರರಿಗೆ ಶಾಕ್
Lpg Cylinder:ತಿಂಗಳ ಮೊದಲ ದಿನವೇ ಗ್ಯಾಸ್ ಬಳಕೆದಾರರಿಗೆ ಶಾಕ್

ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?