(LPG GAS) ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯೂ ಒಂದು. ಈ ಯೋಜನೆಯೂ ಮಹಿಳೆಯರಿಗಾಗಿಯೇ ಜಾರಿಗೊಳಿಸಿದ್ದು, 300 ಸಬ್ಸಿಡಿಯನ್ನು ಈ ಯೋಜನೆಯಲ್ಲಿ ಪಡೆಯಬಹುದು.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ; SSLC, PUC ಪಾಸ್ ಆದವರಿಗೆ ಆಯೋಜನೆ; 15 ರಿಂದ 30 ಸಾವಿರ ಸಂಬಳ
LPG ಗ್ಯಾಸ್ ಸಬ್ಸಿಡಿ ಪಡೆದುಕೊಳ್ಳಲು ಯಾರು ಅರ್ಹರು?
* ವಯಸ್ಸು 18 ವರ್ಷ ಮೇಲಿರಬೇಕು
* ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು
* ಬಿಪಿಎಲ್ ಕಾರ್ಡ್ ಹೊಂದಿರಬೇಕು
* ಈಗಾಗಲೇ ಗ್ಯಾಸ್ ಕನೆಕ್ಷನ್ ಪಡೆದುಕೊಂಡಿದ್ದರೆ ಮತ್ತೆ ಗ್ಯಾಸ್ ಕನೆಕ್ಷನ್ ಅಥವಾ ಸಬ್ಸಿಡಿ ಸಿಗುವುದಿಲ್ಲ
* ಬಡತನ ರೇಖಿಗಿಂತ ಕೆಳಗಿರುವವರು ಅರ್ಜಿ ಸಲ್ಲಿಸಬಹುದು.
ಸಬ್ಸಿಡಿ ಹೊಸ ಲಿಸ್ಟ್ ಚೆಕ್ ಮಾಡುವುದು ಹೇಗೆ?:
https://mylpg.in/ ಮೊದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಲಾಗಿನ್ ಆಗಬೇಕು.
ಬಳಿಕ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಿ.
ಈಗ ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡುವುದರ ಮೂಲಕ ಫಲಾನುಭವಿಗಳ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಚೆಕ್ ಮಾಡಬಹುದು.

ಇದನ್ನೂ ಓದಿ: ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!; ನಿಮ್ಮ ಕಾರ್ಡ್ ಇದಿಯಾ ನೋಡಿಕೊಳ್ಳಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply