LPG Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

(LPG Hike:) ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ 1,835ಕ್ಕೆ ತಲುಪಿದೆ.


ನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈ ನಡುವೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಶುಕ್ರವಾರ ಕೇಂದ್ರ ಸರ್ಕಾರವು ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್‌ಪಿಜಿ ಸಂಸ್ಕರಣಾಗಾರಗಳಿಗೆ ಉತ್ಪಾದನೆಯನ್ನು ಹೆಚ್ಚಿಸುವಂತೆ ಸೂಚಿಸಿತ್ತು. ಈ ಮೂಲಕ ದೇಶದಲ್ಲಿ ಅನಿಲ ಪೂರೈಕೆ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.

LPG Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ
LPG Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.


ಇತ್ತೀಚಿನ ಜನಪ್ರಿಯ ಸುದ್ದಿಗಳು (LPG Hike:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ