LPG Price 26: ಹೊಸ ವರ್ಷಕ್ಕೆ ಎಲ್‌ಪಿಜಿ ಬೆಲೆ ಏರಿಕೆಯ ಶಾಕ್

(LPG Price 26:) ಹೊಸ ವರ್ಷದ ಆರಂಭದಲ್ಲೇ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿ ಗ್ರಾಹಕರಿಗೆ ಶಾಕ್ ನೀಡಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಬೆಲೆ ಇದೀಗ ಮತ್ತೆ ಹೆಚ್ಚಳವಾಗಿದೆ. ಆದರೆ ಗೃಹಬಳಕೆ ಅಡುಗೆ ಅನಿಲದ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.


ನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ


19 ಕಿಲೋ ಮತ್ತು 47.50 ಕಿಲೋ ತೂಕದ ಕಮರ್ಷಿಯಲ್ ಸಿಲಿಂಡರ್‌ಗಳ ದರ ಏರಿಕೆಯಾಗಿದೆ. 19 ಕಿಲೋ ಎಲ್‌ಪಿಜಿ ಸಿಲಿಂಡರ್ ಬೆಲೆ 110ರಿಂದ 112 ರೂವರೆಗೆ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ 110.50 ರೂ ಏರಿಕೆಯಾಗಿದೆ. ಇನ್ನು 47.50 ಕಿಲೋ ಕಮರ್ಷಿಯಲ್ ಸಿಲಿಂಡರ್ ದರ 274.50 ರೂ ಹೆಚ್ಚಳಗೊಂಡು 4,407 ರೂಗೆ ತಲುಪಿದೆ.

2026ರ ಜನವರಿಯಲ್ಲಿ ಬೆಂಗಳೂರಿನ ಎಲ್‌ಪಿಜಿ ದರಗಳು:
14.2 ಕಿಲೋ ಗೃಹಬಳಕೆ ಗ್ಯಾಸ್: 855.50 ರೂ
5 ಕಿಲೋ ಗೃಹಬಳಕೆ ಗ್ಯಾಸ್: 318.50 ರೂ
19 ಕಿಲೋ ಕಮರ್ಷಿಯಲ್ ಸಿಲಿಂಡರ್: 1,764.50 ರೂ (110.50 ರೂ ಏರಿಕೆ)
47.5 ಕಿಲೋ ಕಮರ್ಷಿಯಲ್ ಸಿಲಿಂಡರ್: 4,407 ರೂ (274.50 ರೂ ಏರಿಕೆ)


ನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ


ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಕಳೆದ ಹಲವು ತಿಂಗಳುಗಳಿಂದ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಕಳೆದ 1–2 ವರ್ಷಗಳಲ್ಲಿ 14.2 ಕಿಲೋ ಸಿಲಿಂಡರ್ ದರದಲ್ಲಿ ಒಟ್ಟು ಹೆಚ್ಚಳ ಸುಮಾರು 50 ರೂ ಮಾತ್ರವಾಗಿದೆ.

LPG Price 26: ಹೊಸ ವರ್ಷಕ್ಕೆ ಎಲ್‌ಪಿಜಿ ಬೆಲೆ ಏರಿಕೆಯ ಶಾಕ್
LPG Price 26: ಹೊಸ ವರ್ಷಕ್ಕೆ ಎಲ್‌ಪಿಜಿ ಬೆಲೆ ಏರಿಕೆಯ ಶಾಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು (LPG Price 26:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
  7. ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.