LPG Price Hike: ತಿಂಗಳ ಮೊದಲ ದಿನವೇ ದೇಶದ ತೈಲ ಕಂಪನಿಗಳು ಜನರಿಗೆ ಬೆಲೆಯೇರಿಕೆಯ ಶಾಕ್ ನೀಡಿವೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (19KG) ಬೆಲೆಯನ್ನು 209 ರೂ. ಏರಿಕೆ ಮಾಡಿದ್ದು, ಭಾನುವಾರದಿಂದಲೇ ನೂತನ ಜಾರಿಗೆ ಬಂದಿದೆ. ಇದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರು ಮಾತ್ರವಲ್ಲ, ಗ್ರಾಹಕರಿಗೂ ಹೊರೆಯಾಗಿ ಪರಿಣಮಿಸಲಿದೆ.
ಇದನ್ನೂ ಓದಿ; ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
ಕಳೆದ ತಿಂಗಳಷ್ಟೇ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 157 ರೂ. ಇಳಿಕೆ ಮಾಡಿದ ಕಾರಣ ಬಳಕೆದಾರರು ತುಸು ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಏಕಾಏಕಿ 209 ರೂ. ಏರಿಕೆ ಮಾಡಿರುವುದು ಹೊರೆಯಾಗಲಿದೆ. ಹೋಟೆಲ್ ಸೇರಿ ವಾಣಿಜ್ಯ ಕಾರಣಗಳಿಗಾಗಿ ಎಲ್‌ಪಿಜಿ ಬಳಸುವವರು ತಮ್ಮ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದರಿಂದ ಗ್ರಾಹಕರ ಮೇಲೂ ಪರಿಣಾಮ ಬೀರಲಿದೆ.
ಇದನ್ನೂ ಓದಿ; ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
ಕೇಂದ್ರ ಸರ್ಕಾರವು ಎಲ್‌ಪಿಜಿ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ 200 ರೂ. ಕಡಿತಗೊಳಿಸಿರುವುದು ಗ್ರಾಹಕರು ತುಸು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಉಜ್ವಲ ಯೋಜನೆ ಅಡಿಯಲ್ಲಿ 200 ರೂ. ಸಬ್ಸಿಡಿ ಪಡೆಯುತ್ತಿದ್ದವರು, 400 ರೂ. ಸಬ್ಸಿಡಿ ಪಡೆಯುತ್ತಿದ್ದಾರೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆಯೂ ಹೊರೆ ಕಡಿಮೆ ಮಾಡಿತ್ತು. ಆದರೀಗ, 209 ರೂ. ಏರಿಕೆ (LPG Price Hike: ) ಮಾಡಿರುವುದು ಬೆಲೆ ಇಳಿಕೆಯ ಖುಷಿಯನ್ನು ನುಂಗಿಹಾಕಿದೆ.

ಗೃಹ ಬಳಕೆ ಎಲ್ಪಿಜಿಯಲ್ಲಿ (14 ಕೆ.ಜಿ) ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ವಾಣಿಜ್ಯ ಸಿಲಿಂಡರ್ ಬೆಲೆಗಳನ್ನು ತೈಲ ಮಾರುಕಟ್ಟೆ ಕಂಪನಿಗಳು ಏರಿಕೆ ಮಾಡಿವೆ. ಇದರಿಂದ ಬಳಕೆದಾರರಿಗೆ ಅಸಮಾಧಾನ ತಂದಂತೆ ಆಗಿದೆ.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 30.09.2023
ಎಲ್ಲೆಲ್ಲಿ ಎಷ್ಟಿದೆ?:
ದೆಹಲಿ- 1,731.50 ರೂ.
ಮುಂಬೈ – 1684 ಜoರೂ
ಲಕ್ಟೋ- 1,845 ರೂ
ಚೆನ್ನೈ- 1,898 ರೂ
ಬೆಂಗಳೂರು- 1,813 ರೂ
ಕೋಲ್ಕತ್ತಾ – 1836 ರೂ
ಪ್ರಮುಖ ಸುದ್ದಿಗಳನ್ನು ಓದಿ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ