LPG Rate: ಹೊಸ ವರ್ಷದ ದಿನವೇ ಗ್ಯಾಸ್‌ ಬೆಲೆ ಇಳಿಕೆ

(LPG Rate) ಹೊಸ ವರ್ಷದ ಮೊದಲ ದಿನವೇ ಜನ ಸಾಮಾನ್ಯರಿಗೆ ಸರ್ಕಾರ ರಿಲೀಫ್ ನೀಡಿದೆ. ಹೌದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು ಕಡಿಮೆ ಮಾಡಿದ್ದು, ಇಂದಿನಿಂದ ಅಂದರೆ ಜನವರಿ 1, 2025 ರಿಂದ ವಾಣಿಜ್ಯ ಸಿಲಿಂಡರ್ ಬೆಲೆ 14.50 ರೂಪಾಯಿ ಕಡಿಮೆಯಾಗಲಿದೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಜನವರಿ 1, 2025 ರಿಂದ ದೆಹಲಿಯಲ್ಲಿ 1804 ರೂ., ಮುಂಬೈನಲ್ಲಿ 1756 ರೂ., ಚೆನ್ನೈನಲ್ಲಿ 1966 ರೂ. ಮತ್ತು ಕೋಲ್ಕತ್ತಾದಲ್ಲಿ 1911 ರೂ.ಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ಲಭ್ಯವಿರುತ್ತದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈ ಹಿಂದೆ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ದರ 1818.50 ರೂಪಾಯಿ ಆಗಿತ್ತು. ದೇಶೀಯ ಗ್ಯಾಸ್ ಸಿಲಿಂಡರ್ ದೆಹಲಿಯಲ್ಲಿ ₹ 803, ಕೋಲ್ಕತ್ತಾದಲ್ಲಿ ₹ 829, ಮುಂಬೈನಲ್ಲಿ ₹ 802.50 ಮತ್ತು ಚೆನ್ನೈನಲ್ಲಿ ₹ 818.50 ಕ್ಕೆ ಲಭ್ಯವಿರುತ್ತದೆ.


ಇದನ್ನೂ ಓದಿ: 3 ಮದ್ಯದ ಬಾಟಲ್‌ ಖರೀದಿಸಿದ್ರೆ 1 ಫ್ರೀ; ಹೊಸ ವರ್ಷದ ಆಫರ್‌, ಯಾರಿಗುಂಟು ಯಾರಿಗಿಲ್ಲ!


ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯಲ್ಲಿ 6 ತಿಂಗಳ ನಂತರ ಇಳಿಕೆ ಕಂಡು ಬಂದಿದೆ. ಜನವರಿಯ ಮೊದಲು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸತತ 6 ತಿಂಗಳವರೆಗೆ ಅಂದರೆ ಜುಲೈನಿಂದ ಡಿಸೆಂಬರ್‌ವರೆಗೆ ದುಬಾರಿಯಾಗುತ್ತಿತ್ತು. ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ 172.5 ರೂ.ಗಳ ಏರಿಕೆ ಕಂಡುಬಂದಿದೆ. ಆದರೆ ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 171 ರೂ., ಮುಂಬೈನಲ್ಲಿ 173 ರೂಪಯಿಯಷ್ಟು ಹೆಚ್ಚಾಗಿತ್ತು.

LPG Rate: ಹೊಸ ವರ್ಷದ ದಿನವೇ ಗ್ಯಾಸ್‌ ಬೆಲೆ ಇಳಿಕೆ
LPG Rate: ಹೊಸ ವರ್ಷದ ದಿನವೇ ಗ್ಯಾಸ್‌ ಬೆಲೆ ಇಳಿಕೆ

ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ