LPG SUBSIDY: ಪ್ರಸ್ತುತ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಗಗನಕ್ಕೇರುತ್ತ ಸಾಗಿದೆ. ಕೇಂದ್ರ ಸರ್ಕಾರ ಮನೆಯ ಸಿಲಿಂಡರ್ ಗೆ ಸಬ್ಸಿಡಿ ಘೋಷಿಸಿದೆ. ದೇಶಾದ್ಯಂತ ಎಲ್‌ಪಿಜಿ ಗ್ಯಾಸ್ ಸಬ್ಸಿಡಿ(LPG SUBSIDY:) ಗ್ರಾಹಕರಿಗೆ ಉತ್ತಮ ಸುದ್ದಿ ನೀಡಿದ್ದು, ಬೆಲೆ ಏರಿಕೆಯ ನಡುವೆಯೇ ಸರ್ಕಾರ ಎಲ್‌ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ತಿದ್ದಂತೆ ಅಕೌಂಟ್ ಗೆ ಬಂತು ಹಣ; ನಿಮ್ಮ ಖಾತೆಗೆ ಬಂದಿಲ್ವಾ? ಚೆಕ್ ಮಾಡೋದು ಹೇಗೆ?
ಎಷ್ಟು ಎಲ್‌ಪಿಜಿ ಸಿಲಿಂಡರ್ ಗಳಿಗೆ ಸಬ್ಸಿಡಿ:
ಇನ್ನು ಫಲಾನುಭವಿಗಳಿಗೆ ಸರ್ಕಾರ ವರ್ಷಕ್ಕೆ 12 ಸಿಲಿಂಡರ್ ಗಳನ್ನು ಪಡೆಯಲು ಅನುಮತಿ ನೀಡಿದೆ. ಅಂದರೆ ಒಂದು ವರ್ಷದಲ್ಲಿ 12 ಅಡುಗೆ ಸಿಲಿಂಡರ್ ಗಳ ಸಬ್ಸಿಡಿ (Cylinder subsidy) ಪಡೆಯಬಹುದಾಗಿದೆ.
ಸಬ್ಸಿಡಿ ಎಷ್ಟು?
ಪ್ರತಿ ಸಿಲಿಂಡರ್ ಗೆ 200 ರೂ. ಅಂತೆ ಸಬ್ಸಿಡಿ
ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ; ಉಚಿತ ಲ್ಯಾಪ್ ಟಾಪ್‌ಗಾಗಿ ಅರ್ಜಿ ಆಹ್ವಾನ
ಸಿಲಿಂಡರ್ ಸಬ್ಸಿಡಿ ಪಡೆಯುವುದು ಹೇಗೆ?:
ಅರ್ಹ ಫಲಾನುಭವಿಗಳು ಗ್ಯಾಸ್ ಸಬ್ಸಿಡಿ ಪಡೆಯಲು ತಮ್ಮ ಆಧಾರ್ ಸಂಖ್ಯೆಯನ್ನು LPG ಸಂಪರ್ಕದೊಂದಿಗೆ ಲಿಂಕ್ ಮಾಡಬೇಕು. ಮತ್ತು ನೀವು ಪ್ರತಿ ತಿಂಗಳು ಸಿಲಿಂಡರ್ ಖರೀದಿ ಮಾಡುವ ಎಜೆನ್ಸಿಯ ಕಚೇರಿಯಲ್ಲಿ ನಿಮ್ಮ ಬ್ಯಾಂಕ್ ಖಾತೆ ವಿವರವನ್ನು ಅಪೇಟ್ ಮಾಡಿಕೊಂಡಿರಬೇಕಾಗುತ್ತದೆ. (ಈಗಾಗಲೇ ಈ ಕೆಲಸ ಮಾಡಿಕೊಂಡಿರುವವರು ಪುನಃ ಲಿಂಕ್ ಮಾಡುವ ಅವಶ್ಯಕತೆ ಇರುವುದಿಲ್ಲ.)
ನಿಮ್ಮ ಖಾತೆಗೆ ಸಬ್ಸಿಡಿ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಸುಲಭ ಪ್ರಕ್ರಿಯೆಯ ಮೂಲಕ ಪರಿಶೀಲಿಸಬಹುದು. ಹೇಗೆ ಅಂತಿರಾ ಇಲ್ಲಿದೆ ನೊಡಿ.
* ಮೊದಲಿಗೆ ಈ ಲಿಂಕ್ https://www.mylpg.in ಮೇಲೆ ಕ್ಲಿಕ್ ಮಾಡಿ ಮೈ ಎಲ್.ಪಿ.ಜಿ ವೆಬ್ಬೆಟ್ ಭೇಟಿ ಮಾಡಬೇಕು ನಂತರ ನಿಮ್ಮ ಮನೆಯಲ್ಲಿ ಬಳಕೆ ಮಾಡುವ ಸಿಲಿಂಡರ್ ಕಂಪನಿಯ ಸಿಲಿಂಡರ್ ಚಿತ್ರದ ಮೇಲೆ ಕ್ಲಿಕ್ ಮಾಡಬೇಕು.
* ನಂತರ ಇಲ್ಲಿ ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಂಡು “ಹೊಸ ಬಳಕೆದಾರ” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಸಿಲಿಂಡರ್ ನ ಗ್ರಾಹಕರ ಸಂಖ್ಯೆಯನ್ನು ಮತ್ತು ನೊಂದಾಯಿತ ಮೊಬೈಲ್ ಸಂಸ್ಥೆಯನ್ನು ನಮೂದಿಸಿ “ಮುಂದುವರೆಯಿರಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ; bpl ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ; ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
* ಈ ಮೇಲಿನ ಪ್ರಕ್ರಿಯೆ ಮುಗಿಸಿದ ನಂತರ ನಿಮ್ಮ ಮೊಬೈಲ್ ಗೆ “ಒಟಿಪಿ” ಬರುತ್ತದೆ ಅದನ್ನು ಇಲ್ಲಿ ನಮೂದಿಸಿ ಮತ್ತೆ “ಮುಂದುವರೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಒಂದೊಮ್ಮೆ OTP ಬರದೆ ಇದ್ದಲ್ಲಿ “click here to generate OTP” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಮತ್ತೊಮೆ ಒಟಿಪಿ ಬರುತ್ತದೆ.
* ಇದಾದ ಬಳಿಕೆ ನಿಮ್ಮ ಬಳಕೆ ದಾರರ ಐಡಿ ಮತ್ತು ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು “ಮುಂದುವರೆಯಿರಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬಳಕೆದಾರರ ಐಡಿ ಸಕ್ರಿಯಕೊಳ್ಳುತ್ತದೆ.(ಬಳಕೆದಾರರ ಐಡಿ ಮತ್ತು ಪಾಸ್ವರ್ಡ್ ರಚನೆ ಮಾಡಿಕೊಳ್ಳಬೇಕು.)
* ತದನಂತರ “ಸೈನ್ ಇನ್” ಅಥವಾ “ಇಲ್ಲಿ ಕ್ಲಿಕ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ನೀವು ರಚನೆ ಮಾಡಿಕೊಂಡಿರುವ ಬಳಕೆದಾರ ಐಡಿ ಮತ್ತು ಪಾಸ್ವರ್ಡ ಹಾಕಿ ಲಾಗಿನ್ ಅದ ಬಳಿಕ ಮೆನು ಬಟನ್ ಮೇಲೆ ಕ್ಲಿಕ್ ಮಾಡಿ “ಸಿಲಿಂಡರ್ ಬುಕಿಂಗ್ ಇತಿಹಾಸವನ್ನು ನೋಡಿ” ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ನೀವು ಯಾವ ದಿನಾಂಕದಂದು ಸಿಲಿಂಡರ್ ಬುಕ್ ಮಾಡಿದ್ದೀರಾ? ಸಿಲಿಂಡರ್ ಸಬ್ಸಿಡಿ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ಸಂಪೂರ್ಣ ವಿವರವನ್ನು ತೋರಿಸುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply