LPG Subsidy: ಗ್ಯಾಸ್ ಸಿಲಿಂಡರ್ ಹೊಂದಿರುವವರಿಗೆ ಒಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ನೀವೇನಾದರೂ ಗ್ಯಾಸ್ ಸಿಲೆಂಡರ್ ಗಳಿಗೆ ಸಬ್ಸಿಡಿಯನ್ನು ಪಡೆಯುತ್ತಿದ್ದರೆ ಮುಖ್ಯವಾಗಿ ನೀವು ಈ ವಿಷಯವನ್ನು ತಿಳಿದುಕೊಳ್ಳಲೇಬೇಕು. ಅದೇನೆಂದರೆ ಸರ್ಕಾರದಿಂದ ಬರುವ ಗ್ಯಾಸ್ ಸಿಲಿಂಡರ್ ನ ಸಬ್ಸಿಡಿ ಹಣವನ್ನು ಪಡೆದುಕೊಳ್ಳುವುದನ್ನು ಮುಂದುವರಿಸಬೇಕಾದರೆ ಇ-ಕೆವೈ.ಸಿ (E-KYC) ಅನ್ನು ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಇದನ್ನೂ ಓದಿ; ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?; ನಿಮ್ಮೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ!
ಗ್ಯಾಸ್ ಸಿಲಿಂಡರ್ ಗೆ ಇ ಕೆ.ವೈ.ಸಿ ಅನ್ನು ಹೇಗೆ ಮಾಡುವುದು? ಮಾಡಿಸದಿದ್ದರೆ ಏನಾಗುತ್ತದೆ? ಯಾವ ದಿನಾಂಕದ ಒಳಗೆ ಇ ಕೆ.ವೈ.ಸಿ ಯನ್ನೂ ಮಾಡಿಸಬೇಕು? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಶೃಂಗೇರಿ ಮಠ ಉಳಿಯೋಕೆ ಟಿಪ್ಪು ಸುಲ್ತಾನ್ ಕಾರಣ: ಕಾಂಗ್ರೆಸ್ ಶಾಸಕ
ಗ್ಯಾಸ್ ಸಿಲಿಂಡರ್ ಇ ಕೆವೈಸಿ ಕಡ್ಡಾಯ:
ಭಾರತ ಸರ್ಕಾರದ ತೈಲ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗ್ಯಾಸ್ ಸಿಲಿಂಡರಿಗೆ ಇ ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಘೋಷಿಸಿದೆ. ಇ ಕೆವೈಸಿ ಮಾಡಿಸದಿದ್ದರೆ ಸದ್ಯ ದೊರೆಯುತ್ತಿರುವ ಸಬ್ಸಿಡಿ ನಿಲ್ಲುತ್ತದೆ.
ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಎಲ್ಲಿ?, ಅರ್ಜಿ ಸಲ್ಲಿಕೆ ಹೇಗೆ?
ಇ ಕೆವೈಸಿ ಮಾಡಿಸಲು ಕೊನೆಯ ದಿನಾಂಕ ಯಾವಾಗ:
ಸರ್ಕಾರವು ಇ ಕೆವೈಸಿ ಮಾಡಿಸಲು ಈಗಾಗಲೇ ನವೆಂಬರ್ 25 ರಿಂದ ಡಿಸೆಂಬರ್ 31 ರವರೆಗೂ ಅವಕಾಶವಿದೆ, 31 ನೇ ಡಿಸೆಂಬರ್ ಒಳಗೆ ಇ-ಕೆವೈಸಿ ಮಾಡಿಸದಿದ್ದರೆ ನಿಮಗೆ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಗಳಿಗೆ ದೊರೆಯುತ್ತಿದ್ದ ಸಬ್ಸಿಡಿಯು (LPG Subsidy: ) ಕಡಿತಗೊಳ್ಳುತ್ತದೆ. ಇದುವರೆಗೂ ಕೇವಲ ಅರ್ಧದಷ್ಟು ಜನರು ಕೂಡ ಇ-ಕೆವೈಸಿ ಯನ್ನು ಮಾಡಿಸದಿರುವುದನ್ನು ಸರ್ಕಾರವು ಗಮನಿಸಿ, ಕೂಡಲೇ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಘೋಷಿಸಿದೆ.
ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಐವರು ಆರೋಪಿಗಳ ಪತ್ತೆಗೆ NIA ಮನವಿ
LPG Subsidy: ಇ ಕೆವೈಸಿ ಕಡ್ಡಾಯಗೊಳಿಸಲು ಕಾರಣವೇನು?;
ಎಲ್.ಪಿ.ಜಿ ಗ್ಯಾಸ್ ನ (LPG Subsidy: ) ಇ-ಕೆವೈಸಿ ಮಾಡಿಸುವುದು ಸರ್ಕಾರದ ಕಡೆಯಿಂದ ಕಡ್ಡಾಯವಾಗಿದೆ, ಏಕೆಂದರೆ ಅರ್ಹವುಳ್ಳ ಜನರಿಗೆ ಮಾತ್ರ ಈ ಸಬ್ಸಿಡಿಯ ಸಹಾಯಧನವು ದೊರೆಯಬೇಕು. ಕೆಲವು ಜನರು ಅರ್ಹತೆ ಇಲ್ಲದಿದ್ದರೂ ಕೂಡ ವಂಚನೆಯಿಂದ ಸಹಾಯಧನವನ್ನು ಪಡೆದುಕೊಳ್ಳುತ್ತಿದ್ದಾರೆ. ಇಂತಹ ವಂಚನೆಗಳನ್ನು ತಡೆಗಟ್ಟಲು ಸರ್ಕಾರ ಇ ಕೆವೈಸಿ ಕಡ್ಡಾಯಗೊಳಿಸಿದೆ.

ಇದನ್ನೂ ಓದಿ; ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಇ-ಕೆವೈಸಿ ಯನ್ನು ಎಲ್ಲಿ ಮಾಡಿಸಿಕೊಳ್ಳಬೇಕು?:
ಹೊಸ ಎಲ್.ಪಿ.ಜಿ (LPG) ಬಯೋಮೆಟ್ರಿಕ್ ವಿಧಾನದ ಮೂಲಕ ಇ-ಕೆವೈಸಿ ಅನ್ನು ಮಾಡಿಕೊಳ್ಳಬೇಕು. ಇದಕ್ಕಾಗಿ ನೀವು ನಿಮ್ಮ ಹತ್ತಿರದ ಗ್ಯಾಸ್ ಸಂಪರ್ಕದ ಡೀಲರ್ ಕಚೇರಿಗೆ ಭೇಟಿ ಏಜೆನ್ಸಿ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಇ-ಕೆವೈಸಿ ಮಾಡಿಕೊಡಲಾಗುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?
ಬೇಕಾಗುವ ದಾಖಲೆಗಳು ಯಾವುದು?:
ಆಧಾರ್ ಕಾರ್ಡ್ ಮತ್ತು ಗ್ಯಾಸ್ ಸಂಪರ್ಕದ ನಕಲು ಪ್ರತಿ ಇ-ಕೆವೈಸಿ ಮಾಡಿಸಲು ಬೇಕಾಗುತ್ತದೆ.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 16.12.2023
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply