(LPG supply:) ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ) ಸಂಪರ್ಕ ಹೊಂದಿರುವ ಮನೆಗಳಿಗೆ ಎಲ್‌ಪಿಜಿ ಸಂಪರ್ಕ ನೀಡದಂತೆ ಎಲ್‌ಪಿಜಿ ಪೂರೈಕೆ ಮತ್ತು ವಿತರಣೆ ನಿಯಂತ್ರಣ ಆದೇಶದಲ್ಲಿ ಸರ್ಕಾರ ತಿದ್ದುಪಡಿ ಮಾಡಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
ಹೊಸ ನಿಯಮದ ಪ್ರಕಾರ ಪಿಎನ್‌ಜಿ ಸಂಪರ್ಕ ಇರುವ ಮನೆಗಳಿಗೆ ಹೊಸ ಎಲ್‌ಪಿಜಿ ಸಂಪರ್ಕ ನೀಡಲಾಗುವುದಿಲ್ಲ. ಈಗಾಗಲೇ ಪಿಎನ್‌ಜಿ ಮತ್ತು ಎಲ್‌ಪಿಜಿ ಎರಡೂ ಸಂಪರ್ಕ ಹೊಂದಿರುವ ಕುಟುಂಬಗಳು ತಮ್ಮ ಎಲ್‌ಪಿಜಿ ಸಂಪರ್ಕವನ್ನು ಕೈಬಿಡಬೇಕಾಗುತ್ತದೆ. ಅಂದರೆ, ಮುಂದಿನ ದಿನಗಳಲ್ಲಿ ಪಿಎನ್‌ಜಿ ಬಳಕೆದಾರರಿಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತಗೊಳ್ಳಲಿದೆ.
ದೇಶದಲ್ಲಿ ಈಗಾಗಲೇ ಒಂದೂವರೆ ಕೋಟಿಗೂ ಹೆಚ್ಚು ಮನೆಗಳು ಪೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕ ಹೊಂದಿವೆ. ಇತ್ತೀಚಿನ ತೈಲ ಬಿಕ್ಕಟ್ಟಿನ ಹಿನ್ನೆಲೆ ಸರ್ಕಾರ ಗೃಹಬಳಕೆಯ ಪಿಎನ್‌ಜಿ ಸಂಪರ್ಕಗಳಿಗೆ ಗ್ಯಾಸ್ ಪೂರೈಕೆಗೆ ಮೊದಲ ಆದ್ಯತೆ ನೀಡುತ್ತಿದೆ. ಆದ್ದರಿಂದ ಪಿಎನ್‌ಜಿ ಗ್ರಾಹಕರು ಗ್ಯಾಸ್ ಕೊರತೆ ಬಗ್ಗೆ ಹೆಚ್ಚು ಆತಂಕಪಡಬೇಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?
ಇತ್ತೀಚಿನ ಜನಪ್ರಿಯ ಸುದ್ದಿಗಳು (LPG supply:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ






Leave a Reply