LS Election:ತೀವ್ರ ವಿರೋಧದ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆಗೆ ಚಿಕ್ಕಮಗಳೂರು ಉಡುಪಿ ಟಿಕೆಟ್ ಮಿಸ್ ಆಗುವುದು ಬಹುತೇಕ ಖಚಿತವಾಗಿದೆ, ಬದಲಿಗೆ ಬೆಂಗಳೂರು ಉತ್ತರದ ಟಿಕೆಟ್ ಶೋಭಾ ಕರಂದ್ಲಾಜೆಗೆ ಬಹುತೇಕ ಫಿಕ್ಸ್ ಆಗಿದೆ.
ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಎರಡು ಅವಧಿಯಲ್ಲಿ ಭಾರಿ ಅಂತರದಲ್ಲಿ ಚಿಕ್ಕಮಗಳೂರು ಉಡುಪಿ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿ ಕೇಂದ್ರ ಸಚಿವೆಯೂ ಆಗಿದ್ದರು, ಆದರೆ ಕಾರ್ಯಕರ್ತರ ಕಷ್ಟಕ್ಕೆ ಎಲ್ಲೂ ನೆರವಾಗಲಿಲ್ಲ, ಕ್ಷೇತ್ರಕ್ಕೂ ಬರಲಿಲ್ಲ ಎಂಬ ಆರೋಪ ಕೇಳಿಬಂದು ತಮ್ಮದೇ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯನ್ನೂ ಶೋಭಾ ಕರಂದ್ಲಾಜೆ ಎದುರಿಸಬೇಕಾಯಿತು.
ಇದನ್ನೂ ಓದಿ; ಈ ಯೋಜನೆ ಅಡಿಯಲ್ಲಿ ಸಿಗಲಿದೆ 25,000 ಸಹಾಯಧನ!;ಯಾವ ಯೋಜನೆ, ಪ್ರಯೋಜನ ಪಡೆಯುವುದು ಹೇಗೆ?
ಕಳೆದ ಬಾರಿಗಿಂತ ಈ ಬಾರಿ ಶೋಭಾ ಗೋಬ್ಯಾಕ್ ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈಗ ನಿನ್ನೆ ನಡೆದ ಹೈ ಕಮಾಂಡ್ ನ ಚರ್ಚೆಯಲ್ಲಿ ಶೋಭಾ ಕರಂದ್ಲಾಜೆಗೆ ಚಿಕ್ಕಮಗಳೂರು ಉಡುಪಿ ಬದಲು ಬೆಂಗಳೂರು ಉತ್ತರದ ಟಿಕೆಟ್ ನೀಡುವ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
LS Election:ಉಡುಪಿ -ಚಿಕ್ಕಮಗಳೂರು ಟಿಕೆಟ್ ಮೇಲೆ ನಾಲ್ವರು ಪ್ರಭಾವಿ ನಾಯಕರ ಕಣ್ಣು:
ಅಕಸ್ಮಾತ್ ಶೋಭಾ ಕರಂದ್ಲಾಜೆಗೆ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದಲ್ಲಿ ನಾಲ್ವರು ಪ್ರಭಾವಿ ಬಿಜೆಪಿ ನಾಯಕರು ಟಿಕೆಟ್ ಗಾಗಿ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ; ಹಸು, ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ 50% ಸಹಾಯಧನ!; ಕೂಡಲೇ ಅರ್ಜಿ ಸಲ್ಲಿಸಿ
ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಡಿ.ಎನ್ ಜೀವರಾಜ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದಯ್ ಕುಮಾರ್ ಶೆಟ್ಟಿ ರೇಸ್ ನಲ್ಲಿ ಇದ್ದಾರೆ
ಇದನ್ನೂ ಓದಿ; ಮ್ಯಾನೇಜರ್ ಗ್ರೇಡ್-iii ಮೇಲ್ವಿಚಾರಕೇತರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಶೋಭಾ ಕರಂದ್ಲಾಜೆ ವಿರುದ್ಧದ ಗೋಬ್ಯಾಕ್ ಅಭಿಯಾನ ಹಾಗೂ ಪಕ್ಷದ ಕಛೇರಿಯಲ್ಲಿ ಪ್ರತಿಭಟನೆ ನಡೆಸಿದ್ದು ಇವೆಲ್ಲವೂ ಸಿ.ಟಿ ರವಿ ಅವರಿಂದ ಪ್ರೇರಿತ ಎಂಬ ಆರೋಪ ಹಾಗೆಯೇ ಯಡಿಯೂರಪ್ಪ ಕುಟುಂಬದ ಜೊತೆಗಿನ ಒಳ ಮುನಿಸು ಸಿ.ಟಿ ರವಿಗೆ ಸೀಟು ಗಿಟ್ಟಿಸಿಕೊಳ್ಳುವಲ್ಲಿ ಕಷ್ಟವಾಗುವ ಅಂಶವಾಗಿದೆ.
ಆದರೆ ನೆನ್ನೆ ದಿನ ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಹೋಗಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿ; ಈ ಬ್ಯಾಂಕ್ ಖಾತೆ ಇದ್ರೆ ಸರ್ಕಾರವೇ ನೀಡುತ್ತೆ 2.30 ಲಕ್ಷ ರೂಪಾಯಿ;ಬ್ಯಾಂಕ್ ಖಾತೆ ತೆರೆಯುವುದು ಹೇಗೆ? ಇದರ ಲಾಭಗಳೇನು?
LS Election:ಯಡಿಯೂರಪ್ಪ ಕುಟುಂಬದ ಜೊತೆಗಿನ ವಿಶ್ವಾಸ, ಶೋಭಾ ಕರಂದ್ಲಾಜೆವರ ಬೆಂಬಲ ಇವೆರಡೂ ಮಾಜಿ ಸಚಿವ ಜೀವರಾಜ್ ಅವರಿಗೆ ಪಾಸಿಟಿವ್ ಆದರೆ, ಉಡುಪಿ ಭಾಗದಲ್ಲಿ ಅಷ್ಟಾಗಿ ಚಿರಪರಿಚಿತ ಅಲ್ಲದಿರುವುದು ಅವರಿಗೆ ಮೈನಸ್ ಆಗಿದೆ.

ಪ್ರಮೋದ್ ಮಧ್ವರಾಜ್ ರಾಜಕೀಯ ಮಹತ್ವಾಕಾಂಕ್ಷೆಯಿಂದಲೇ ಬಿಜೆಪಿಗೆ ಸೇರಿದವರು, ಹಾಗೆಯೇ ಟಿಕೆಟ್ ಗಾಗಿ ಕಳೆದ ಆರು ತಿಂಗಳಿಂದ ತೀವ್ರ ಮಟ್ಟದಲ್ಲಿ ಲಾಬಿಯನ್ನೂ ಮಾಡುತ್ತಿದ್ದಾರೆ, ಆದರೆ ಚಿಕ್ಕಮಗಳೂರು ಭಾಗದಲ್ಲಿ ಅಷ್ಟಾಗಿ ಬೆಂಬಲವನ್ನು ಹೊಂದಿರದೆ ಇರುವುದು, ಹಾಗೂ ಉಡುಪಿ ಭಾಗದ ಕೆಲವು ಬಿಜೆಪಿ ಶಾಸಕರೇ ಅವರಿಗೆ ವಿರೋಧವಾಗಿರುವುದು ಅವರಿಗೆ ನೆಗೆಟಿವ್ ಆಗಿದೆ.
ಇದನ್ನೂ ಓದಿ; ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ಬಂಪರ್ ಗಿಫ್ಟ್!; ಮಾರ್ಚ್ 31ರ ತನಕ ಮಾತ್ರ ಅವಕಾಶ; ಇಲ್ಲಿದೆ ಮಾಹಿತಿ
ಇನ್ನು ಉದಯ್ ಕುಮಾರ್ ಶೆಟ್ಟಿ ಅವರ ಹೆಸರು ಸಹ ಕೇಳಿ ಬರುತ್ತಿದ್ದು, ಉಡುಪಿ ಭಾಗದಲ್ಲಿ ಉತ್ತಮ ಹೆಸರು ಹೊಂದಿದ್ದರೂ ಚಿಕ್ಕಮಗಳೂರು ಭಾಗದಲ್ಲಿ ಅಷ್ಟಾಗಿ ಪರಿಚಿತರು ಅಲ್ಲ, ಅಲ್ಲದೆ ಈ ಬಾರಿ ಸ್ಥಳೀಯರಿಗೆ ಟಿಕೆಟ್ ಕೊಡಿ ಎಂಬ ಕೂಗು ಚಿಕ್ಕಮಗಳೂರಿನಲ್ಲಿ ಇರುವುದರಿಂದ ಅವರ ಹೆಸರು ಕೇಳಿಬಂದಲ್ಲೂ ವಿರೋಧ ವ್ಯಕ್ತವಾಗಬಹುದು.
ಇನ್ನು ಇವೆಲ್ಲದರ ಮಧ್ಯೆ ಮೈಸೂರು ಟಿಕೆಟ್ ತಪ್ಪಿಸಿಕೊಂಡ ಪಕ್ಷದಲ್ಲಿ ಪ್ರತಾಪ್ ಸಿಂಹ ಅಚ್ಚರಿಯ ಆಯ್ಕೆ ಎಂಬಂತೆ ಚಿಕ್ಕಮಗಳೂರು ಉಡುಪಿ ಕ್ಷೇತ್ರಕ್ಕೆ ಕಾಲಿಡ್ತಾರಾ ? ಅಥವಾ ಯಾರೂ ನಿರೀಕ್ಷಿಸದ ವ್ಯಕ್ತಿಯನ್ನು ಹೈ ಕಮಾಂಡ್ ಆಯ್ಕೆ ಮಾಡುತ್ತಾ ಕಾದು ನೋಡ್ಬೇಕು.
ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply