(LS Election Dates) ಲೋಕಸಭೆ ಚುನಾವಣೆ 2024ರ ದಿನಾಂಕ ಮತ್ತು ವೇಳಾಪಟ್ಟಿ ಪ್ರಕಟವಾಗಿದ್ದು. ಲೋಕಸಭೆಯ 543 ಸ್ಥಾನಗಳಿಗೆ 07 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ದೇಶಾದ್ಯಂತ ಮತ ಎಣಿಕೆ ಒಂದೇ ದಿನ ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ರೆ 3 ತಿಂಗಳ ಕಾಲ ಈ ಸೇವೆ ಉಚಿತ; ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್
07 ಹಂತಗಳಲ್ಲಿ ಚುನಾವಣೆ:
ಒಟ್ಟು 7 ಹಂತಗಳಲ್ಲಿ ಮತದಾನ (LS Election Dates) ನಡೆಯಲಿದ್ದು, ಎಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಎ.26 ಎರಡನೇ ಹಂತ, ಮೇ 7 ಮೂರನೇ ಹಂತ, ಮೇ 14 ನಾಲ್ಕನೇ ಹಂತ, ಮೇ.20 ಐದನೇ ಹಂತ, ಮೇ 25 ಆರನೇ ಹಂತ, ಜೂನ್.1 ಏಳನೆಯ ಹಂತ ನಡೆಯಲಿದೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ; ಹೊಸ ಮನೆ ಕಟ್ಟೋರಿಗೆ ಸಿಹಿ ಸುದ್ದಿ!; ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ ಹೋಂ ಲೋನ್
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ (ಎಪ್ರಿಲ್ 26) ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರಕರ್ನಾಟಕ ಮೂರನೇ ಹಂತದಲ್ಲಿ (ಮೇ 7) ಮತದಾನ ನಡೆಯಲಿದೆ.

ಇಂದಿನಿಂದಲೇ ಚುನಾವಣಾ (LS Election Dates) ನೀತಿ ಸಂಹಿತೆ ಜಾರಿ
ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಕರ್ನಾಟಕ ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಇಲ್ಲಿದೆ
ಹಂತ 1: (ಮತದಾನ- ಏಪ್ರಿಲ್ 26, ಫಲಿತಾಂಶ- ಜೂನ್ 04)
ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ (ಎಸ್‌ಸಿ) ಮತದಾನ ನಡೆಯಲಿದೆ.
ಇದನ್ನೂ ಓದಿ; ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ; ಗ್ರೂಪ್ ಬಿ ಹೆಚ್.ಕೆ ಪೋಸ್ಟ್ ಗಳಿಗೆ ಅಧಿಸೂಚನೆ
ಹಂತ 2: (ಮತದಾನ- ಮೇ 07, ಫಲಿತಾಂಶ- ಜೂನ್ 04)
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ಮತದಾನ ನಡೆಯಲಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply