(Machinerys-:) ಕೃಷಿ ಯಂತ್ರಗಳ ಖರೀದಿಗೆ ಸಬ್ಸಿಡಿಯನ್ನು ನೀಡಲಾಗುತ್ತಿದ್ದು, ರೈತರು ಅರ್ಜಿ ಸಲ್ಲಿಸಬಹುದಾಗಿದೆ. ರೈತರಿಗೆ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಪ್ರಸಕ್ತ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ(ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, ರೂ.100 ರ ಛಾಪಾ ಕಾಗದ ಹೊಂದಿರಬೇಕು. ಅಗತ್ಯ ದಾಖಲೆಯೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ; RBI ನಿಂದ ಹೊಸ ನಿಯಮಗಳು ಜಾರಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






