machinerys: ಕೃಷಿ ಯಂತ್ರೋಪಕರಣ ಖರೀದಿಗೆ ಸಿಗಲಿದೆ ಸಬ್ಸಿಡಿ!

(machinerys:) 2025-26ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸಿಗಲಿದೆ.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್ಟಿ ಸಿ), ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದಾಗಿದೆ.

machinerys: ಕೃಷಿ ಯಂತ್ರೋಪಕರಣ ಖರೀದಿಗೆ ಸಿಗಲಿದೆ ಸಬ್ಸಿಡಿ!
machinerys: ಕೃಷಿ ಯಂತ್ರೋಪಕರಣ ಖರೀದಿಗೆ ಸಿಗಲಿದೆ ಸಬ್ಸಿಡಿ!

ನ್ನೂ ಓದಿ: 7th ಹಾಗೂ SSLC ಪಾಸ್‌ ಆಗಿದ್ರು ಸಿಗುತ್ತೆ ಬ್ಯಾಂಕ್‌ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು (machinerys:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ