Madhu Bangarappa: ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯನಾ?

Madhu Bangarappa: ಕೋವಿಡ್ ಹೊಸ ರೂಪಾಂತರಿ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ಹಿತದೃಷ್ಟಿಯಿಂದ ಇಲಾಖೆ ಸೂಕ್ತ ಕ್ರಮಕೈಗೊಳ್ಳಲಿದೆ. ಆದರೆ ಮಾಸ್ಕ್ ಕಡ್ಡಾಯದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa: ) ಹೇಳಿದರು.

ಇದನ್ನೂ ಓದಿ; ರೈತರೇ ಗಮನಿಸಿ; fid ಮಾಡಿಸಲು ಇಂದು ಕೊನೆಯ ದಿನಾಂಕ; ಎಫ್.ಐ.ಡಿ ಎಲ್ಲಿ ಮಾಡಿಸಬೇಕು, ಯಾವುದೆಲ್ಲಾ ದಾಖಲೆಗಳು ಬೇಕು?

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಕೋವಿಡ್ ಹೊಸ ಉಪತಳಿ ಪ್ರಕರಣಗಳು ಬೇರೆ ರಾಜ್ಯದಲ್ಲಿ ವರದಿಯಾಗಿವೆ. ಪೂರಕವಾಗಿ ರಾಜ್ಯ ಸರ್ಕಾರ ಕ್ರಮವಹಿಸಿದೆ. ಇಲಾಖೆ ಏನೇನು ಕ್ರಮ ಅನುಸರಿಸಬೇಕು ಎಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Madhu Bangarappa: ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯನಾ?
Madhu Bangarappa: ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯನಾ?

ಇದನ್ನೂ ಓದಿ; ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ

ಇನ್ನು ಮಕ್ಕಳು, ಶಿಕ್ಷಕರ ಟ್ರಾವಲ್ ಹಿಸ್ಟರಿ ಇದ್ದರೆ ಹುಷಾರಾಗಿ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇಲಾಖೆಯಿಂದ ಬೇರೆ ಸುತ್ತೋಲೆ ಹೊರಡಿಸಬೇಕಾ? ಅಥವಾ ಆರೋಗ್ಯ ಇಲಾಖೆ ಸುತ್ತೋಲೆಯನ್ನು ಪಾಲಿಸಬೇಕಾ? ಎಂದು ಚರ್ಚಿಸಿ ತೀರ್ಮಾನಿಸಲಾಗುವುದು. ಶಾಲೆಗಳಲ್ಲಿ ಜನಸಂಖ್ಯೆ ಒಂದೇ ಕಡೆ ಇರುವುದರಿಂದ ಸೂಕ್ಷ್ಮವಾಗಿ ನೋಡಬೇಕಾಗುತ್ತದೆ. ಹಿಂದಿನ ಅನುಭವದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಮಕ್ಕಳ ಆರೋಗ್ಯ ವಿಚಾರದಲ್ಲಿ ನಾವು ಸೂಕ್ಷ್ಮವಾಗಿ ಹೇಳಿಕೆ ಕೊಡಬೇಕು ಮಕ್ಕಳಿಗೆ ಮಾಸ್ಕ್ ಕಡ್ಡಾಯದ ಬಗ್ಗೆ ಏನೂ ನಿರ್ಧಾರ ಮಾಡಿಲ್ಲ. ಮಾಸ್ಕ್ ನಾವು ಕೊಡೊದಾ ಅವರು ತೆಗೆದುಕೊಂಡು ಬರಬೇಕು ಎಂಬ ಬಗ್ಗೆ ಯೋಚಿಸಬೇಕಾಗುತ್ತದೆ. ಮಕ್ಕಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಧು ಬಂಗಾರಪ್ಪ (Madhu Bangarappa: ) ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇