Madhu Bangarappa: 32 ಸಾವಿರ ಶಿಕ್ಷಕರ ಜೊತೆಗೆ ಖಾಯಂ ಶಿಕ್ಷಕರ ನೇಮಕ

(Madhu Bangarappa:) ರಾಜ್ಯದಲ್ಲಿ ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.


ನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!


ಹೌದು, ರಾಜ್ಯದಲ್ಲಿ 32 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡುತ್ತಿದ್ದೇವೆ. ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿದ್ದೇವೆ. ಒಟ್ಟು ರಾಜ್ಯದಲ್ಲಿ 51,000 ಶಿಕ್ಷಕರ ಕೊರತೆ ಇದೆ. ಅಲ್ಲದೆ ಖಾಯಂ ಶಿಕ್ಷಕರನ್ನು ಸಹ ನೇಮಕ ಮಾಡುತ್ತಿದ್ದೇವೆ. ಒಂದನೇ ತರಗತಿ ಮಕ್ಕಳಿಗೆ ಗಣಕಯಂತ್ರದ ತರಬೇತಿ ನೀಡುತ್ತೇವೆ.


ನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ


ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷ ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಇಂದ ಅನುಕೂಲ ಆಗಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Madhu Bangarappa: 32 ಸಾವಿರ ಶಿಕ್ಷಕರ ಜೊತೆಗೆ ಖಾಯಂ ಶಿಕ್ಷಕರ ನೇಮಕ
Madhu Bangarappa: 32 ಸಾವಿರ ಶಿಕ್ಷಕರ ಜೊತೆಗೆ ಖಾಯಂ ಶಿಕ್ಷಕರ ನೇಮಕ

ನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ


ಇತ್ತೀಚಿನ ಜನಪ್ರಿಯ ಸುದ್ದಿಗಳು (Madhu Bangarappa:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ