(MAF Scholarship:) ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಮಿರೇ ಅಸೆಟ್ ಫೌಂಡೇಶನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಮಿರೇ ಅಸೆಟ್ ಫೌಂಡೇಶನ್ ಭಾರತದಾದ್ಯಂತ ಪ್ರಸ್ತುತ ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.
(MAF Scholarship:) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಭಾರತದಾದ್ಯಂತ ಪ್ರಸ್ತುತ ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು INR 8,00,000 ಮೀರಬಾರದು.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
(MAF Scholarship:) ಎಷ್ಟು ಸ್ಕಾಲರ್ ಶಿಪ್ ಲಭ್ಯ?:
50,000 ರೂಪಾಯಿಗಳವರೆಗಿನ ಸ್ಕಾಲರ್ಶಿಪ್ಗಳು
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/MAFS3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: PUC ವಿದ್ಯಾರ್ಥಿಗಳಿಗೆ 3,500 ಸ್ಕಾಲರ್ ಶಿಪ್; 10th ನಲ್ಲಿ ಇಷ್ಟು ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ
(MAF Scholarship:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
20-06-2025

ಇತ್ತೀಚಿನ ಜನಪ್ರಿಯ ಸುದ್ದಿಗಳು (MAF Scholarship:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





