(Maharashtra-Jharkhand election results) ಭಾರೀ ಹಣಾಹಣಿಯಿಂದ ಕೂಡಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದ್ದು, ಸರ್ಕಾರ ರಚನೆ ನಿರೀಕ್ಷೆಯಲ್ಲಿದ್ದ ಮಹಾವಿಕಾಸ್ ಅಘಾಡಿ (ಎಂವಿಎ) ಹೀನಾಯ ಸೋಲುಂಡಿದೆ.
ಇದನ್ನೂ ಓದಿ; ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ ಮಹಾಯುತಿ 220, ಮಹಾವಿಕಾಸ್ ಅಗಡಿ 57 ಹಾಗೂ ಇತರರು 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ; ಸಾಲ ಇದ್ದವರಿಗೆ ಬಿಗ್ ರಿಲೀಫ್; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ
ದೇಶದ ಅತಿದೊಡ್ಡ ಪ್ರಮುಖ ರಾಜ್ಯಗಳಲ್ಲೊಂದಾದ ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಶಿವಸೇನೆ-ಎನ್ಸಿಪಿ-ಆರ್ಪಿಐ ನೇತೃತ್ವದ ಮಹಾಯುತಿ ಮೈತ್ರಿಕೂಟ 220 ಕ್ಷೇತ್ರಗಳನ್ನು ಗೆದ್ದು ಎಲ್ಲ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ.
ಇದನ್ನೂ ಓದಿ; ಬ್ಯಾಂಕ್ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ
ಜಾರ್ಖಂಡ್ನಲ್ಲಿ ಎರಡನೆ ಬಾರಿಗೆ ಜೆಎಂಎಂ ನೇತೃತ್ವದ ಇಂಡಿ ಮೈತ್ರಿಕೂಟ ಮತ್ತೆ ಅಧಿಕಾರ ರಚನೆಯತ್ತ ದಾಪುಗಾಲಿಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎಗೆ ಭಾರೀ ಹಿನ್ನಡೆಯಾಗಿದೆ. ಜಾರ್ಖಂಡ್ನಲ್ಲಿ ಜೆಎಂಎಂ ಮೂರನೇ ಬಾರಿಗೆ ಜಾರ್ಖಂಡ್ನಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿದೆ. ಜೆಎಂಎಂ ಹಾಗೂ ಕಾಂಗ್ರೆಸ್ನ ಇಂಡಿಯಾ ಒಕ್ಕೂಟ 50 ಸೀಟ್ಗಳಲ್ಲಿ ಮುನ್ನಡೆ ಕಂಡಿದ್ದು, ಬಹುಮತಕ್ಕೆ 42 ಮ್ಯಾಜಿಕ್ ನಂಬರ್ ಆಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






