Mahesh Shetty Thimarodi: ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಟುಕರ ಅಟ್ಟಹಾಸಕ್ಕೆ ಬಲಿಯಾದ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ ನೀಡುವ ಬಗ್ಗೆ ಸರ್ಕಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.
ಇದನ್ನೂ ಓದಿ; ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
ಬೆಂಗಳೂರಿನಲ್ಲಿ ಮಾನ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದ ಬಂಗೇರ, ಈಗಾಗಲೇ ರಾಜ್ಯದಲ್ಲಿ ಸೌಜನ್ಯ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಪೊಲೀಸ್ ಇಲಾಖೆ ರಕ್ಷಣೆಯ ಕೋರಿಕೆಯಾಗಿತ್ತು. ಈ ಹತ್ಯೆಯ ಹಿಂದೆ ಬಂದು ಬಲಾಢ್ಯ ಪ್ರಭಾವಿಗಳು ಇದ್ದು, ಮಹೇಶ್ ಶೆಟ್ಟರ ಜೀವಕ್ಕೆ ರಕ್ಷಣೆ ಬೇಕಾಗಿದೆ. ಅವರ ಜೊತೆ ಮಹಿಳಾ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದ್ದರಿಂದ ರಕ್ಷಣೆ ನೀಡಬೇಕಿದೆ ಎಂದು ಮಾಜಿ ಶಾಸಕ ವಸಂತ ಬಂಗೇರ ಕೋರಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?
- ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
- ಕನ್ನಡಕ ಹಾಕುವುದು ಕಿರಿಕಿರಿನ ?; ಪ್ರತಿದಿನ ಈ ಟಿಪ್ಸ್ ಫಾಲೋ ಮಾಡಿದರೆ ಸಾಕು ಕನ್ನಡಕ ಹಾಕುವುದೇ ಬೇಡ
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 18-08-2023
Mahesh Shetty Thimarodi: ಈ ಬಗ್ಗೆ ಜಿಲ್ಲಾ ಎಸ್ಪಿ ಗುಪ್ತಚರ ಮಾಹಿತಿ ಸಂಗ್ರಹಿಸಿದಾಗ ಯಾವುದೇ ಬೆದರಿಕೆ, ಜೀವಭಯ ಇಲ್ಲದ ಹಿನ್ನೆಲೆಯಲ್ಲಿ ತಿಮರೋಡಿ ನೀಡಿದ್ದ ಮನವಿಗೆ ಸ್ಪಂದನೆ ಸಿಕ್ಕಿರಲಿಲ್ಲ ಎಂದರಲ್ಲದೆ, ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಸಲ್ಲಿಸಿದರು. ಸದ್ಯ ಇದೀಗ ಪರಮೇಶ್ವರ್ ದಕ್ಷಿಣ ಕನ್ನಡ ಎಸ್.ಪಿ. ರಿಷ್ಯಂತ್ ಅವರಿಗೆ ಸೂಚನೆ ನೀಡಿ ಗನ್ ಮ್ಯಾನ್ ಒದಗಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
- ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
- ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
- ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
- ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 18-08-2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-18.08.2023
- ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
- ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
- ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
- ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
- ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply