Mahtari vandan Yojana: ಮಹಿಳೆಯರಿಗೆ ಸಿಗಲಿದೆ 1000 ರೂಪಾಯಿ

(Mahtari vandan Yojana) ಮಹಿಳೆಯರ ಸಬಲೀಕರವನ್ನೆ ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದೆ. ಈ ಯೋಜನೆಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳೂ 1000 ರೂ ಅನ್ನು ಪಡೆಯಬಹುದಾಗಿದೆ. ಹಾಗದರೆ ಯಾವುದು ಈ ಯೋಜನೆ, ಯಾರು ಅರ್ಹರು ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್!; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಮಹಾತಾರಿ ವಂದನ್ ಯೋಜನೆ!: (Mahtari vandan Yojana) 
ಈ (Mahtari vandan) ಯೋಜನೆಯು ಛತ್ತೀಸ್ ಗಡ್ ಸರ್ಕಾರ (Chhattisgarh government) ರಾಜ್ಯದಲ್ಲಿ ವಾಸಿಸುವ ಮಹಿಳೆಯರಿಗಾಗಿಯೇ ವಿಶೇಷವಾಗಿ ಜಾರಿಗೆ ತಂದಿದೆ. ಈ ಮಹಾತಾರಿ ವಂದನ ಯೋಜನೆಯ ಅಡಿಯಲ್ಲಿ ಮೊದಲ ಕಂತಿನ ಹಣವು ಕೂಡ ಬಿಡುಗಡೆ ಆಗಿದ್ದು, ಛತ್ತೀಸ್ ಗಡ್ ರಾಜ್ಯದಲ್ಲಿ ವಾಸಿಸುವ ಬಹುತೇಕ ಮಹಿಳೆಯರ ಖಾತೆಗೆ ಹಣ (Bank Account) ವರ್ಗಾವಣೆ ಆಗಿದೆ, ಇದನ್ನ ಮಾಸಿಕ ಹಣ ಒದಗಿಸುವ ಯೋಜನೆ ಎನ್ನಬಹುದು.

ಇದನ್ನೂ ಓದಿ; ಸೌಥ್ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ; 733 ಹುದ್ದೆಗೆ ಅರ್ಜಿ ಆಹ್ವಾನ

(Mahtari vandan Yojana) ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ!:
ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಛತ್ತೀಸ್ ಗಡ್ ಸರ್ಕಾರ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಮಹಿಳೆಯರಿಗೆ ತಲುಪಿಸಿದೆ. ಪ್ರತಿ ತಿಂಗಳು ಮಹಿಳೆಯರು ಒಂದು ಸಾವಿರ ರೂಪಾಯಿಗಳನ್ನು ನೇರವಾಗಿ ಜಮಾ ಆಗುತ್ತಿದ್ದು, ವಾರ್ಷಿಕವಾಗಿ 12 ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಮಾರ್ಚ್ 10 ರಿಂದಲೇ ಈ ಯೋಜನೆ ಕಾರ್ಯರೂಪಕ್ಕೆ ಬಂದಿದೆ.

Mahtari vandan Yojana: ಮಹಿಳೆಯರಿಗೆ ಸಿಗಲಿದೆ 1000 ರೂಪಾಯಿ
Mahtari vandan Yojana: ಮಹಿಳೆಯರಿಗೆ ಸಿಗಲಿದೆ 1000 ರೂಪಾಯಿ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ