(manaswini yojana) ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು 800 ಪಿಂಚಣಿ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಹಾಗಾದರೆ ಯಾವ ಯೋಜನೆ, ಯಾರು ಅರ್ಹರು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಶುರುವಾಯ್ತು SMS ಹಗರಣ!; ಹಣ ಜಮೆಯಾಗಿದೆ ಅಂತಾ ಸಂದೇಶ ಬಂದಿದ್ಯಾ.?; ಈ ರೀತಿ ಮೆಸೇಜ್ ಬಂದ್ರೆ ಹುಷಾರ್
ಮನಸ್ವಿನಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು 800 ಪಿಂಚಣಿ ನೀಡುವ ಯೋಜನೆಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ವರ್ಷದ ಬಜೆಟ್ ನಲ್ಲಿ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.
ಇದನ್ನೂ ಓದಿ: ಅಡಿಕೆ ತೋಟಕ್ಕೆ ಕೊಳೆ ರೋಗದ ಭೀತಿಯೇ?; ನಿಯಂತ್ರಣಕ್ಕೆ ಈಸೀ ಲೈಫ್ ನ ಶಾಖೆಯಲ್ಲಿ ಲಭ್ಯವಿದೆ ರಾಮಬಾಣ
ಯಾರು ಅರ್ಜಿ ಸಲ್ಲಿಸಬಹುದು?:
* ಮನಸ್ಸಿನಿ ಯೋಜನೆಯ ಅಡಿಯಲ್ಲಿ ತಿಂಗಳ ಪಿಂಚಣಿ ಪಡೆದುಕೊಳ್ಳಲು ವಿಚ್ಛೇದಿತ ಮತ್ತು ಅವಿವಾಹಿತ ಮಹಿಳೆಯರು ಅರ್ಜಿ ಸಲ್ಲಿಸಬಹುದು
* ಬಡತನ ರೇಖೆಗಿಂತ ಕೆಳಗಿನವರಾಗಿದ್ದು 40 ರಿಂದ 64 ವರ್ಷದ ಒಳಗಿನ ಅವಿವಾಹಿತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
* ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾರ್ಷಿಕ ವರಮಾನ 32 ಸಾವಿರಕ್ಕಿಂತ ಕಡಿಮೆ ಇರಬೇಕು.
* ಸರ್ಕಾರದಿಂದ ಸಿಗುವ ಬೇರೆ ಯಾವುದೇ ಮಾಸಾಶನ ಪಡೆದುಕೊಳ್ಳುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಹಣ ಜಮಾ ಆಗದೆ ಇದ್ದರೆ ಹೀಗೆ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆ ಯಾವುದು?;
* ಬಿಪಿಎಲ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ವಿಧವೆ ದೃಢೀಕರಣ ಪ್ರಮಾಣ ಪತ್ರ
* ಅವಿವಾಹಿತ ಮಹಿಳೆಯರ ವಯಸ್ಸಿನ ಪ್ರಮಾಣ ಪತ್ರ
* ಬ್ಯಾಂಕ್ ಖಾತೆಯ ವಿವರ
* ಪಾಸ್ ಪೋರ್ಟ್ ಅಳತೆಯೆ ಫೋಟೋ
ಇದನ್ನೂ ಓದಿ:
ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಟಲ್ ಜಿ ಜನಸ್ನೇಹಿ ಕೇಂದ್ರಕ್ಕೆ ಹೋಗಿ ಅರ್ಜಿ ಫಾರಂ ಭರ್ತಿ ಮಾಡಿ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply