(Manmohan Singh) ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿ ಎಂಬ ಬಿರುದನ್ನು ಗಳಿಸಿದ ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಮನಮೋಹನ್‌ಸಿಂಗ್ ಕಾಂಗ್ರೆಸ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಕಾಂಗ್ರೆಸ್‌ನಿಂದಲೇ ಪ್ರಧಾನ ಮಂತ್ರಿ ಕೂಡ ಆಗಿದ್ದರು. 10 ವರ್ಷಗಳ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿದ್ದರು.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಮನಮೋಹನ್ ಸಿಂಗ್ ಅವರು ಪಶ್ಚಿಮ್ ಪಂಜಾಬ್ ಗಾಹ್ ನಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದ್ದ ಸಿಂಗ್ ಅವರು 1947 ರ ದೇಶ ವಿಭಜನೆಯ ಸಮಯದಲ್ಲಿ ಕುಟುಂಬದ ಜೊತೆ ಭಾರತಕ್ಕೆ ವಲಸೆ ಬಂದಿದ್ದರು. ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿಯಾಗಿ ಮನಮೋಹನ್ ಸಿಂಗ್ 2004 ರಿಂದ 2014ರ ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
(Manmohan Singh) ಆರ್‌ಬಿಐ ಗವರ್ನರ್ ಆಗಿದ್ದ ಮನಮೋಹನ್ ಸಿಂಗ್!:
ಮನಮೋಹನ್ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್ ಬ್ರಿಟನ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವ್ಯಾಂಸಗ ಮಾಡಿ ನಂತರ ಅವರು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976–80) ಹಾಗೂ ಆರ್‌ಬಿಐ ಗವರ್ನರ್ (1982–85) ಸೇವೆ ಸಲ್ಲಿಸಿದ್ದಾರೆ. ಪಿ.ವಿ ನರಸಿಂಹರಾವ್ ಸರ್ಕಾರದಲ್ಲಿ 1991 ರಿಂದ 1996 ರವರೆಗೆ ಹಣಕಾಸು ಸಚಿವರಾಗಿದ್ದರು.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲದಿದ್ರೆ ಜನವರಿಯಿಂದ ಸಿಗಲ್ಲ ರೇಷನ್!
ಸಿಂಗ್ ಅವರ ರಾಜಕೀಯ ಜೀವನ:
* ಈ ಮುಖ್ಯ ಅರ್ಥಶಾಸ್ತ್ರ ಸಲಹೆಗಾರರು, ವಿತ್ತ ಖಾತೆ (1972-76)
* ನಿರ್ದೇಶಕರು, ಭಾರತೀಯ ರಿಸರ್ವ್ ಬ್ಯಾಂಕ್ (1976-80)
* ಕಾರ್ಯದರ್ಶಿಗಳು, ವಿತ್ತ ಖಾತೆ (1977-80)
* ಗವರ್ನರ್, ಭಾರತೀಯ ರಿಸರ್ವ್ ಬ್ಯಾಂಕ್ (1982-85)
* ಉಪಾಧ್ಯಕ್ಷರು, ಯೋಜನಾ ಆಯೋಗ (1985-87)
* ವಿತ್ತ ಮಂತ್ರಿ ( 1991 ಜೂನ್ 21ರಿಂದ 1996 ಮೇ 15ರವರೆಗೆ)
* ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ
* ಭಾರತದ ಪ್ರಧಾನ ಮಂತ್ರಿ (2004ರ ಮೇ 22ರಿಂದ-2014ರ ಮೇ 26ರವರೆಗೆ)
ಇದನ್ನೂ ಓದಿ: ಕಣಿವೆ ನಾಡಲ್ಲಿ ಉಸಿರು ಚೆಲ್ಲಿದ ಯೋಧ ಅನೂಪ್ ಪೂಜಾರಿ; 13 ವರ್ಷಗಳಿಂದ ಸೇನೆಯಲ್ಲಿ ಸೇವೆ, 2 ವರ್ಷದ ಪುಟ್ಟ ಮಗು!
ಮನಮೋಹನ್ ಸಿಂಗ್ ಅವರ ಮಹತ್ವದ ಸುಧಾರಣೆಗಳು:
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಮಕ್ಕಳ ಹಕ್ಕು ಕಾಯ್ದೆ ಸೇರಿ ಹಲವಾರು ಮಹತ್ವದ ಕಾಯ್ದೆಗಳು ಜಾರಿಗೆ ಬಂದಿದ್ದವು. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಮತ್ತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಆಧಾರ್) ಉಪಕ್ರಮಗಳು ಅವರ ಸರ್ಕಾರದ ಅವಧಿಯಲ್ಲೇ ಜಾರಿಗೆ ಬಂದಿದ್ದವು. ಸಿಂಗ್ ಅವರ ವಿದೇಶಾಂಗ ನೀತಿಯಿಂದ ಅಮೆರಿಕ, ಚೀನಾ, ಜಪಾನ್ ನಂತಹ ದೇಶಗಳೊಂದಿಗೆ ಬಾತರದ ಸಂಬಂಧ ಬಲಗೊಂಡಿತ್ತು. ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದದ ಮಾತುಕತೆಯಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ಅಂತಾರಾರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸಲು ಅವರು ಅನೇಕ ಕ್ರಮಗಳನ್ನು ಕೈಗೊಂಡಿದ್ದರು.
ಇದನ್ನೂ ಓದಿ: ರಾಜ್ಯದ ಜನತೆಗೆ ಗುಡ್‌ನ್ಯೂಸ್ ಕೊಟ್ಟ ನಂದಿನಿ ಬ್ರ್ಯಾಂಡ್; ಇನ್ಮುಂದೆ ಹಾಲಿನ ಉತ್ಮನ್ನ ಅಷ್ಟೇ ಅಲ್ಲ, ಇವೆಲ್ಲ ಸಿಗುತ್ತೆ!
ಪ್ರಧಾನಿಯಾಗಿ ಹೆಜ್ಜೆ ಗುರುತು:
• ಮಾರಾಟ ತೆರಿಗೆ ಬದಲು ವ್ಯಾಟ್ (ವ್ಯಾಲ್ಕು ಆಡೆಡ್ ಟ್ಯಾಕ್ಸ್) ಜಾರಿಗೆ
• ಭಾರತ ಜಗತ್ತಿನ ಎರಡನೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆಯಾಗಿ ಬೆಳೆಯಿತು.
• ಅರ್ಥವ್ಯವಸ್ಥೆಯು ಅತ್ಯುನ್ನತ ಎನ್ನಲಾದ ಶೇಕಡಾ 9ರ ಜಿಡಿಪಿ ಮುಟ್ಟಿತು.
• ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಆರಂಭ (2005)
• ಆಂಧ್ರ, ಬಿಹಾರ್, ಗುಜರಾತ್, ಒರಿಸ್ಸಾ, ಪಂಜಾಬ್, ಮಧ್ಯ ಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎಂಟು ಹೊಸ ಐಐಟಿಗಳು ಆರಂಭ,
• ಸರ್ವ ಶಿಕ್ಷಾ ಅಭಿಯಾನದ ಮುಂದುವರಿಕೆ
• ಐಐಟಿ, ಐಐಎಂ, ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗಳಲ್ಲಿರುವ ಸೀಟುಗಳ ಪೈಕಿ, ಶೇ.27 ಮೀಸಲಾತಿ ನೀಡಲು ಪ್ರಸ್ತಾವನೆ, ಭಾರಿ ವಿರೋಧ

ಇದನ್ನೂ ಓದಿ: ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ನಿಮಗಿಲ್ಲಿದೆ ರಾಜ್ಯ ಸರ್ಕಾರದಿಂದ ಮುಖ್ಯ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





