(Marriage Subsidy) ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ನೀಡುತ್ತಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ನೀಡುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 19 ನೇ ಕಂತಿನ 2000 ಹಣ ಜಮಾ!
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಅರ್ಜಿ ಸಲ್ಲಿಸಲು ಮ೦ಡಳಿಯಲ್ಲಿ ನೋ೦ದಾಯಿತ ಸದಸ್ಯರಾಗಿರಬೇಕು
* ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು
* ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ
* ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು
* ಮದುವೆಯ ದಿನಾ೦ಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ; ಏನದು ಸೂಚನೆ?
ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?:
ಅಧಿಕೃತ ವೆಬ್ ಸೈಟ್ https://karbwwb.karnataka.gov.in/kn ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ವಿದ್ಯುತ್ ಉಳಿತಾಯದ ಮಹತ್ವದ ಮಾಹಿತಿ ಹಂಚಿಕೊಂಡ ಬೆಸ್ಕಾಂ; ಈ ಯೋಜನೆಯಲ್ಲಿ ಸಿಗಲಿದೆ 78 ಸಾವಿರ ವರೆಗೆ ಸಬ್ಸಿಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





