Masters Scholarships: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(Masters Scholarships) ಎಂ.ಟೆಕ್ ಅಥವಾ ಎಂ.ಎಸ್ ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಏಸಿ ಇಂಡಿಯಾ ಮಾಸ್ಟರ್ಸ್ ಸ್ಕಾಲರ್ ಶಿಪ್ ನೀಡುತ್ತಿದ್ದು, ಇದರಲ್ಲಿ ವಾರ್ಷಿಕವಾಗಿ 1 ಲಕ್ಷ ಸ್ಕಾಲರ್ ಶಿಪ್ ಅನ್ನು ಅರ್ಹ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರಾಜ್ಯದ ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ!; ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆ ಏನು?


ಏಸಿ ಇಂಡಿಯಾ ಮಾಸ್ಟರ್ಸ್ ಸ್ಕಾಲರ್ ಶಿಪ್, ಜಿಯೋಇನ್ಫಾರ್ಮ್ಯಾಟಿಕ್ಸ್ ಅಥವಾ ರಿಮೋಟ್ ಸೆನ್ಸಿಂಗ್, ಜಿಐಎಸ್, ಸ್ಪೇಶಿಯಲ್ ಮಾಡೆಲಿಂಗ್, ಸ್ಪೇಶಿಯಲ್ ಅನಾಲಿಸಿಸ್, ಡಿಜಿಟಲ್ ಇಮೇಜ್ ಪ್ರೊಸೆಸಿಂಗ್ ಮತ್ತು ಸಮಾನ ವಿಷಯಗಳಲ್ಲಿ ಅಧ್ಯಯನವನ್ನು ಒಳಗೊಂಡಿರುವ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತರ (ಎಂ.ಟೆಕ್./ ಎಂ.ಎಸ್‌ಸಿ.) ಕಾರ್ಯಕ್ರಮದ ಎರಡನೇ ವರ್ಷವನ್ನು ಪ್ರಾರಂಭಿಸುವ ವಿದ್ಯಾರ್ಥಿಗಳಿಗೆ ಏಸಿ ಇಂಡಿಯಾ ನೀಡುವ ಅವಕಾಶ ಇದಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್; ನೂತನ ಕೇಂದ್ರ ಸಚಿವರಿಂದ ಬಂಪರ್ ಘೋಷಣೆ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಿನವರು ಅರ್ಹರು
* ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಭಾರತೀಯ ನಾಗರಿಕರಿಗೆ ಮುಕ್ತವಾಗಿದೆ.

ಹಾಗಾದರೆ ಎಷ್ಟು ಸ್ಕಾಲರ್ ಶಿಪ್ ಲಭ್ಯ:
1,00,000 ವಾರ್ಷಿಕ


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್;  ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
10-07-2024

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇ-ಮೇಲ್ ಮೂಲಕ gis.education@esri.in ಅಗತ್ಯ ದಾಖಲೆಯೊಂದಿಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ದೇಶದ 9.26 ಕೋಟಿ ರೈತರಿಗೆ ಗುಡ್ ನ್ಯೂಸ್!; ಪಿಎಂ ಕಿಸಾನ್‌‌ 17ನೇ ಕಂತಿನ ಹಣ ಇಂದು ಬಿಡುಗಡೆ


* ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್‌ ಲೋಡ್ ಮಾಡಿ.
* ಪ್ರತಿ ಶಿಫಾರಸು ಮಾಡಿದ ವಿದ್ಯಾರ್ಥಿಗೆ ಪ್ರತ್ಯೇಕ ಫಾರ್ಮ್ ಅನ್ನು ಭರ್ತಿ ಮಾಡಿ.
* ವಿದ್ಯಾರ್ಥಿ, ಸಂಸ್ಥೆ/ವಿಶ್ವವಿದ್ಯಾಲಯದ ಮುಖ್ಯಸ್ಥ/ಡೀನ್/ನಿರ್ದೇಶಕರಿಂದ ಸಹಿ ಮಾಡಿದ ಫಾರ್ಮ್(ಗಳನ್ನು) ಪಡೆಯಿರಿ ಮತ್ತು ಅದನ್ನು ಮುದ್ರೆ ಮಾಡಿ.
* gis.education@esri.in ಗೆ ಫಾರ್ಮ್(ಗಳನ್ನು) ಸ್ಕ್ಯಾನ್ ಮಾಡಿ ಮತ್ತು ಸಲ್ಲಿಸಿ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; 17 ಧಾನ್ಯ/ಬೆಳೆಗಳ ಬೆಂಬಲ ಬೆಲೆ ಭರ್ಜರಿ ಏರಿಕೆ ಮಾಡಿದ ಮೋದಿ ಸರ್ಕಾರ


ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ:
ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ www.b4s.in/nwmd/GISU4

Masters Scholarships: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
Masters Scholarships: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ