(Matruvandana Scheme) ಕೇಂದ್ರ ಸರ್ಕಾರದ ಯೋಜನೆಯಲ್ಲಿ ಒಂದಾದ ಮಾತೃವಂದನಾ ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಈ ಯೋಜನೆಗೆ ಯಾರು ಅರ್ಹರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕಂತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಗರ್ಭಿಣಿ ಮಹಿಳೆಯರು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಈ ಯೋಜನೆಯಿಂದ ಏನು ಲಾಭ:
ಈ ಯೋಜನೆಯನಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು.
ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;
* ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ
* ತಾಯಿ ಕಾರ್ಡ್
* ಮಗುವಿನ ಲಸಿಕೆ ಮಾಹಿತಿಯ ಪ್ರತಿ
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು)
* ಪಡಿತರ ಚೀಟಿ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ನರೇಗಾ ಕಾರ್ಡ್
* ಇ-ಶ್ರಮ್ ಕಾರ್ಡ್
* ಆಯುಷ್ಮಾನ್ ಕಾರ್ಡ್ (ಯಾವುದಾದರು ಪ್ರತಿ) ಸಲ್ಲಿಸಬೇಕು.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಕೆ ಎಲ್ಲಿ?:
ಈ ಯೋಜನೆಗೆ ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಸಿಹಿಸುದ್ದಿ; ಮತ್ತೆ ಆಧಾರ್ ಸಂಖ್ಯೆ ಜೋಡಣೆಗೆ ದಿನಾಂಕ ವಿಸ್ತರಣೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






