Matsya Vahini:ಈ ಯೋಜನೆಯಲ್ಲಿ ವಾಹನ ಪಡೆಯಲು ಅರ್ಜಿ ಆಹ್ವಾನ

(Matsya Vahini) ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯವಾಹಿನಿ ಯೋಜನೆಯಡಿ ಮತ್ತ್ವವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಇದಕ್ಕಾಗಿ ಅರ್ಜಿ ಸಲ್ಲಿಸಲು ಈ ಕೆಳಗಿ ಅರ್ಹತೆಯನ್ನು ಹೊಂದಿರಬೇಕು?;
* ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.
* ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ.


ಇದನ್ನೂ ಓದಿ; ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌;10,000 ಸ್ಕಾಲರ್‌ ಶಿಪ್ ನೇರ ನಿಮ್ಮ ಬ್ಯಾಂಕ್‌ ಖಾತೆಗೆ


ಪ್ರಧಾನಮಂತ್ರಿ ಮತ್ತ್ವ ಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ತ್ವವಾಹಿನಿ ವಾಹನಗಳನ್ನು ನೀಡಲಾಗುತ್ತದೆ. ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು.


ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಅರ್ಜಿ ಸಲ್ಲಿಸಲು ನ.11 ಕೊನೆಯ ದಿನಾಂಕವಾಗಿದೆ.

Matsya Vahini:ಈ ಯೋಜನೆಯಲ್ಲಿ ವಾಹನ ಪಡೆಯಲು ಅರ್ಜಿ ಆಹ್ವಾನ
Matsya Vahini:ಈ ಯೋಜನೆಯಲ್ಲಿ ವಾಹನ ಪಡೆಯಲು ಅರ್ಜಿ ಆಹ್ವಾನ

ಇದನ್ನೂ ಓದಿ; ಆಧಾರ್‌ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!