(Maturity Amount 25:) ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?
2006-07 ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯುವ ಫಲಾನುಭವಿಗಳು ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30, 2025 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಖುದ್ದಾಗಿ ಬಂದು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Maturity Amount 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





