(Maturity Money:) ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ. ಹೌದು, ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಮೆಚ್ಯುರಿಟಿ ಹಣ ಪಡೆಯಲು ಸರ್ಕಾರ ಸೂಚನೆ ನೀಡಿದೆ. ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 2006-07ರಲ್ಲಿ ವಿತರಣೆ ಮಾಡಿದ್ದ ಭಾಗಲಕ್ಷ್ಮೀ ಬಾಂಡ್ಗಳು ಇದೀಗ ಮೆಚ್ಯುರಿಟಿ ಆಗಿದ್ದು, ಹಣ ಪಡೆಯಲು ಸೂಚನೆ ನೀಡಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
18 ವರ್ಷದ ಹಿಂದೆ ನೋಂದಣಿಯಾಗಿದ್ದ 1,520 ಫಲಾನುಭವಿಗಳಿಗೆ ಎಲ್ ಐಸಿ ಯಿಂದ ಮೆಚ್ಯುರಿಟಿ ಮೊತ್ತ ಮಂಜೂರಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಶಿಶು ಅಭಿವೃದ್ಧಿ ಯೋಜನೆಯ ಬೆಂಗಳೂರು ರಾಜ್ಯ ಯೋಜನೆ ಕಚೇರಿ, 1ನೇ ಮಹಡಿ, ಬಿಬಿಎಂಪಿ ಕಟ್ಟಡ, ಎನ್.ಆರ್.ಕಾಲೋನಿ ಬೆಂಗಳೂರು ಇಲ್ಲಿ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Maturity Money:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





