Saturday, December 9, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 18-05-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 18-05-2023

  1. ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡ ವೈ ಎಸ್ ವಿ ದತ್ತಾ; ರಾಜಕೀಯದಿಂದಲೂ ನಿವೃತ್ತಿ
  2. ಲಾರಿಯ ಹೆಡ್ ಲೈಟ್ ಫೋಕಸ್ ಗೆ ಸ್ಕಿಡ್ ಆದ ಬೈಕ್; ಗಂಭೀರ ಗಾಯ
  3. ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು
  4. ಮನೆ ಮೇಲೆ ಒಂಟಿ ಸಲಗ ದಾಳಿ: ಕಿಟಕಿ ಗಾಜು ಪುಡಿ ಪುಡಿ
  5. ಮೂಡಿಗೆರೆ: ಚಾಲಕನ‌ ನಿಯಂತ್ರಣ ತಪ್ಪಿ ಜೀಪು ಅಪಘಾತ
  6. ಹಿಂದಿನ ಶಾಸಕರು ಹಾಗೂ ಅವರ ಬಾವನಿಂದ ಪ್ರಜಾಪ್ರಭುತ್ವದ ಕಗ್ಗೊಲೆ
  7. ಮಡಿಕೇರಿಯ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ
  8. ವಿಷದ ಹುಲ್ಲು ಸೇವಿಸಿ ಜಾನುವಾರು ಸಾವು
  9. ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು
  10. ಚುನಾವಣೆ ಸಂಬಂಧ ಠಾಣೆಯಲ್ಲಿ ಡೆಪಾಸಿಟ್ ಇಟ್ಟಿರುವ ಬಂದೂಕುಗಳನ್ನು ಹಿಂತಿರುಗಿಸಲು ಡಿಸಿ ಆದೇಶ
  11. ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ
  12. ವಿಶ್ವಕರ್ಮ ಸಮುದಾಯ ಭವನದಲ್ಲಿ ಬೆಳ್ಳಂಬೆಳಗ್ಗೆ ಡಬಲ್ ಮರ್ಡರ್
  13. ರಸ್ತೆ ಅಪಘಾತ, ಫುಟ್ ಪಾತ್ ಮೇಲೆ ನಿಂತಿದ್ದ ಯುವಕ ಸಾವು
  14. ಪಟ್ಟಣದಲ್ಲಿ ಡಬಲ್ ಮರ್ಡರ್:ಕೊನೆಗೂ ಆರೋಪಿ ಅರೆಸ್ಟ್‌; ಹತ್ಯೆಗೆ ಕಾರಣವೇನು?
  15. ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳ ರಕ್ಷಣೆ
  16. ಟಿ.ಡಿ.ರಾಜೇಗೌಡ ಅವರು ಸಚಿವ ಸ್ಥಾನದ ಅವಕಾಶ ಪಡೆಯಲಿದ್ದಾರೆ- ಕೆ.ಎಂ. ರಮೇಶ್ ಭಟ್
  17. ಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು
  18. ಚಿಕ್ಕಮಗಳೂರು: ಕಾಂಗ್ರೆಸ್ ಗೆದ್ದಿದ್ದಕ್ಕೆ ರಸ್ತೆಯಲ್ಲಿ ಪಟಾಕಿ ಸಿಡಿಸಿದ ದಲಿತ ಯುವಕನಿಗೆ ಮಾರಕಾಸ್ತ್ರದಿಂದ ಹಲ್ಲೆ
  19. ಕಾರಾಗೃಹ ಸಿಬ್ಬಂದಿಗೆ ಕೈದಿಯಿಂದ ಧಮ್ಕಿ!
  20. ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು
  21. ಇಬ್ಬರ ಮಕ್ಕಳ ಜೊತೆ ಮಹಿಳೆ ನಾಪತ್ತೆ: ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

Most Popular

Recent Comments