Thursday, June 8, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 26-05-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 26-05-2023

  1. ಕಡೂರು ತಾಲ್ಲೂಕು ಕಛೇರಿ sda ಕಿರಣ್ ಕುಮಾರ್ ಅಮಾನತು; ಜಿಲ್ಲಾಧಿಕಾರಿಗಳಿಂದ ಆದೇಶ
  2. ಸ್ಟೈಲಾಗಿ ಡ್ರೆಸ್ ಮಾಡ್ಕೊಂಡು ಹಣ ವಸೂಲಿಗಿಳಿದ ಲೇಡಿ ಗ್ಯಾಂಗ್
  3. ಕಾರ್ಯಕರ್ತರ ಶ್ರಮ ಅಪಾರ, ಸಮಚಿತ್ತದಿಂದ ಚುನಾವಣೆಯ ಫಲಿತಾಂಶ ಸ್ವೀಕಾರ: ಡಿ.ಎನ್ ಜೀವರಾಜ್
  4. ಎನ್‌.ಎಸ್‌.ಜಿ ಕಮಾಂಡೋ ಸಾವು
  5. ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ
  6. ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆ
  7. ಯೋಧನ ಪಾರ್ಥಿವ ಶರೀರಕ್ಕೆ ಸ್ವಗ್ರಾಮದಲ್ಲಿ ಅಂತಿಮ ನಮನ
  8. ಚಿಕ್ಕಮಗಳೂರು: ಕಟ್ಟಡ ಕುಸಿಯುವ ಭೀತಿಯಲ್ಲಿ ಸರ್ಕಾರಿ ಶಾಲೆ
  9. ಸಿ.ಟಿ ರವಿ ಗೆ ಶಾಕ್ ನೀಡಲು ಶಾಸಕ ಹೆಚ್ ಡಿ ತಮ್ಮಯ್ಯ ಕಸರತ್ತು
  10. ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರ ಕಂಡು ನಿವಾಸಿಗಳಲ್ಲಿ ಆತಂಕ
  11. ಮುಸ್ಲಿಂ ಯುವತಿಯ ಜೊತೆ ಸ್ನೇಹ
  12. ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ ಉಚ್ಛಾಟನೆ ಕುತಂತ್ರ ಮಾಡುತ್ತಿದ್ದಾರೆ
  13. ಕಳ್ಳತನವಾಗಿದ್ದ 30 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರ
  14. ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ ಪ್ರಕರಣ
  15. ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್‌
  16. ಓವರ್​ ಟೇಕ್ ಮಾಡುವಾಗ ಆಕ್ಸಿಡೆಂಟ್; ಬೈಕ್​ ಸವಾರ ಸ್ಥಳದಲ್ಲಿಯೇ ಸಾವು
  17. ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
  18. ಲಾರಿ, ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
  19. ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು
  20. ಮಳೆಯಿಂದ ಹಾನಿಯಾದ ಕುಟುಂಬಕ್ಕೆ ಶಾಸಕ ತಮ್ಮಯ್ಯ ನೆರವು
  21. ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್
  22. ಮೂಡಿಗೆರೆ: ಯುವಕನ ಮೇಲೆ ಹಲ್ಲೆಗೆ ಟ್ವಿಸ್ಟ್

Most Popular

Recent Comments