Wednesday, November 29, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 27-05-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 27-05-2023

  1. ಮುಸ್ಲಿಂ ಯುವತಿಯ ಜೊತೆ ಸ್ನೇಹ
  2. ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ ಉಚ್ಛಾಟನೆ ಕುತಂತ್ರ ಮಾಡುತ್ತಿದ್ದಾರೆ
  3. ಕಳ್ಳತನವಾಗಿದ್ದ 30 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರ
  4. ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ ಪ್ರಕರಣ
  5. ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್‌
  6. ಓವರ್​ ಟೇಕ್ ಮಾಡುವಾಗ ಆಕ್ಸಿಡೆಂಟ್; ಬೈಕ್​ ಸವಾರ ಸ್ಥಳದಲ್ಲಿಯೇ ಸಾವು
  7. ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
  8. ಲಾರಿ, ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
  9. ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು
  10. ಮಳೆಯಿಂದ ಹಾನಿಯಾದ ಕುಟುಂಬಕ್ಕೆ ಶಾಸಕ ತಮ್ಮಯ್ಯ ನೆರವು
  11. ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್
  12. ಮೂಡಿಗೆರೆ: ಯುವಕನ ಮೇಲೆ ಹಲ್ಲೆಗೆ ಟ್ವಿಸ್ಟ್
  13. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್
  14. ಶ್ರೀಕ್ಷೇತ್ರ ಶಕಟಪುರಮ್ ಶ್ರೀವಿದ್ಯಾಪೀಠ : ಶ್ರೀಚಿಂತಾಮಣಿಗೃಹಪ್ರವೇಶೋತ್ಸವ ಕಾರ್ಯಕ್ರಮ
  15. ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ
  16. ಸಂಸತ್ ಭವನದ ಉದ್ಘಾಟನೆಗೆ ಶೃಂಗೇರಿ ಪೀಠದ ಪುರೋಹಿತರು
  17. ಸರಗಳ್ಳರ ಕೈಚಳಕ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ!
  18. ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
  19. ಹಿಟ್‌ ಅಂಡ್‌ ರನ್‌; ತಪ್ಪಿದ ಭಾರಿ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ
  20. ವಿದ್ಯುತ್‌ ತಂತಿ ತಗುಲಿ ಕಾಡಾನೆ ಸಾವು

Most Popular

Recent Comments