MBA SCHOLARSHIP:ವಿದ್ಯಾರ್ಥಿಗಳಿಗೆ ಸಿಗಲಿದೆ £18,750 ಸ್ಕಾಲರ್ ಶಿಪ್

(MBA SCHOLARSHIP) ಎಂಬಿಎ ಓದುವ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ದ ಗ್ಲಾಸ್ಗೋ ಎಂಬಿಎ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಮತ್ತೆ ಏರಿಕೆಯಾದ ಅಡಿಕೆ ದರ; ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ


ಗ್ಲಾಸ್ಗೋ ವಿಶ್ವವಿದ್ಯಾಲಯವು ಎಂಬಿಎ ಕೋರ್ಸ್ಗಳಿಗೆ ವಿಶ್ವವಿದ್ಯಾಲಯದಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನೀಡುವ ಅವಕಾಶವಾಗಿದೆ. ಈ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವ ಮತ್ತು ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆಯನ್ನು ಬೆಂಬಲಿಸಲು ಅವರಿಗೆ ಹಣಕಾಸಿನ ನೆರವನ್ನು ನೀಡುವ ಗುರಿಯನ್ನು ಹೊಂದಿದೆ.


ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ


ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?;
* ಅರ್ಜಿದಾರರು ಭಾರತ ಸೇರಿದಂತೆ ಗೊತ್ತುಪಡಿಸಿದ ದೇಶದ ನಾಗರಿಕರಾಗಿರಬೇಕು.
* ಈಗಾಗಲೇ ಸೆಪ್ಟೆಂಬರ್ 2024 ರ ಎಂಬಿಎ ಅಧ್ಯಯನವನ್ನು ಆರಂಭಿಸಲು ಷರತ್ತು ರಹಿತ ಆಹ್ವಾನವನ್ನು ಪಡೆದಿರಬೇಕು.
* ಅಥವಾ ಐಲೆಟ್ಸ್ ಸ್ಟೋರ್‌ ನಲ್ಲಿ ಮಾತ್ರ ಷರತ್ತುಬದ್ಧ ಆಹ್ವಾನವನ್ನು ಹೊಂದಿರಬೇಕು.
* ಅರ್ಜಿದಾರರು ಎಂಬಿಎ ಸಂದರ್ಶನವನ್ನು ಯಶಸ್ವಿಯಾಗಿ ಪೂರೈಸಿರಬೇಕು.
* ಸಮರ್ಥ ಶೈಕ್ಷಣಿಕ ದಾಖಲೆ (1ಸ್ಟ್ ಕ್ಲಾಸ್ ಆನರ್ಸ್) ಅಥವಾ ವೃತ್ತಿಪರ ಸಾಧನೆಯ ವಿಶಿಷ್ಟ ದಾಖಲೆಯನ್ನು ಹೊಂದಿರಬೇಕು.


ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ


ಎಷ್ಟು ಸ್ಕಾಲರ್ಶಿಪ್:
ಬೋಧನಾ ಶುಲ್ಕವಾಗಿ ಯೂರೋ 18,750 (ಅಂದಾಜು 16,95,310.28) ವರೆಗಿನ ಒಂದು-ಬಾರಿಯ ವಿದ್ಯಾರ್ಥಿವೇತನ


ಇದನ್ನೂ ಓದಿ: ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
26-07-2024


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿಗಳಿಗೆ ಸಿಗಲಿದೆ ವಾರ್ಷಿಕ 50,000 ಸ್ಕಾಲರ್ ಶಿಪ್


ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/UGAS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅಜಿ ಸಲ್ಲಿಸಬಹುದಾಗಿದೆ.

MBA SCHOLARSHIP:ವಿದ್ಯಾರ್ಥಿಗಳಿಗೆ ಸಿಗಲಿದೆ £18,750 ಸ್ಕಾಲರ್ ಶಿಪ್
MBA SCHOLARSHIP:ವಿದ್ಯಾರ್ಥಿಗಳಿಗೆ ಸಿಗಲಿದೆ £18,750 ಸ್ಕಾಲರ್ ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು