Medical Facilities: ನಿವೃತ್ತ ನೌಕರರಿಗೆ ಸರ್ಕಾರದಿಂದ ಮಹತ್ವದ ಆದೇಶ

(Medical Facilities:) ರಾಜ್ಯ ಸರ್ಕಾರದಿಂದ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದ್ದು, ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪುಗತಿಯಲ್ಲಿದೆ ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು ಆರ್ಥಿಕ ಇಲಾಖೆಯು ಹಿಂಬರಹವನ್ನು ನೀಡಿದೆ.

Medical Facilities: ನಿವೃತ್ತ ನೌಕರರಿಗೆ ಸರ್ಕಾರದಿಂದ ಮಹತ್ವದ ಆದೇಶ
Medical Facilities: ನಿವೃತ್ತ ನೌಕರರಿಗೆ ಸರ್ಕಾರದಿಂದ ಮಹತ್ವದ ಆದೇಶ

ಇತ್ತೀಚಿನ ಜನಪ್ರಿಯ ಸುದ್ದಿಗಳು (Medical Facilities:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ