(Medical Stores) ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚಾಗುತ್ತಿರುವ ಕಾರಣ ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ಮೆಡಿಕಲ್ ಸ್ಟೋರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ!; ಇಂತಹ ಮಹಿಳೆಯರಿಗೆ ಇನ್ಮುಂದೆ ಹಣ ಬರಲ್ಲ
ಹೌದು, ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಬೇರು ಸಮೇತ ಕಿತ್ತುಹಾಕಲು ಪಣತೊಟ್ಟಿರುವ ನಮ್ಮ ಸರ್ಕಾರ ಈಗಾಗಲೇ ಕಾರ್ಯಪುವೃತ್ತವಾಗಿದ್ದು, ಮೆಡಿಕಲ್ ಸ್ಟೋರ್ ಗಳಲ್ಲಿ ವೈದ್ಯರ ಚೀಟಿ ಇಲ್ಲದೆ ಮಾತ್ರೆಗಳನ್ನು ಕೊಡುತ್ತಿದ್ದಾರೆ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಮೇರೆಗೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿರುವ ಅಂಗಡಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ; ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಸಮಾಜಕ್ಕೆ ದೊಡ್ಡ ಪಿಡುಗಾಗಿರುವ ಮಾದಕ ವಸ್ತುಗಳ ನಿರ್ಮೂಲನೆಗೆ ದಿಟ್ಟ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ನಮ್ಮ ಪ್ರಯತ್ನಕ್ಕೆ ನೀವು ಕೈಜೋಡಿಸಿ, ಒಗ್ಗಟ್ಟಾಗಿ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸೋಣ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ; ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






