Meetings: ಇನ್ನು ಮುಂದೆ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಹಾಗಾಗಿ ಇನ್ನು ಮುಂದೆ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರನ್ನು ಭೇಟಿ ಮಾಡುವ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳು ಯಾವುದೇ ಸಭೆಗಳನ್ನು (Meetings) ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ನೀವು ಹುಟ್ಟಿದ ವಾರದಲ್ಲಿ ಅಡಗಿದೆ ನಿಮ್ಮ ನಿಗೂಢ ವ್ಯಕ್ತಿತ್ವ
ಸರ್ಕಾರ ಹೊರಡಿಸಿರುವ ಆದೇಶ ಪತ್ರದ ವಿಷಯಕ್ಕೆ ಸಂಬಂದಿಸಿದಂತೆ ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರೆ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದರೆ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದೆ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ.
ಇದನ್ನೂ ಓದಿ: 10th, 2puc ಪಾಸ್ ಆದವರಿಗೆ ಉದ್ಯೋಗವಕಾಶ

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವು ವಿಸ್ತರಣೆ
ಈ ಹಿನ್ನೆಲೆಯಲ್ಲಿ, ಇನ್ನು ಮುಂದೆ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳು ಪ್ರತಿ ದಿನ (ಸಾರ್ವಜನಿಕ ರಜೆ ಹೊರತುಪಡಿಸಿ) ಮಧ್ಯಾಹ್ನ 3.30 ಘಂಟೆಯಿಂದ 5.00 ಘಂಟೆಯವರೆಗೆ ಯಾವುದೇ ಸಭೆಗಳನ್ನು ನಿಗದಿಪಡಿಸದೆ (ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ) ಸಾರ್ವಜನಿಕರನ್ನು ಭೇಟಿ ಮಾಡುವುದು ಹಾಗೂ ಅವರ ಕುಂದುಕೊರತೆಗಳನ್ನು ಜನಸ್ಪಂದನಾ ತಂತ್ರಾಂಶದಲ್ಲಿ ದಾಖಲಿಸಿ ಹಾಗೂ ನಿವಾರಿಸಲು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ. ಸಂದರ್ಶಕರ ಸಮಯದಲ್ಲಿ ಯಾವುದೇ ತುರ್ತು ಸಭೆಯ ಸಂದರ್ಭ ಒದಗಿದಲ್ಲಿ, ತಮ್ಮ ಕಛೇರಿಯ ಅಧಿಕೃತ ವ್ಯಕ್ತಿ ಸಂದರ್ಶಕರೊಂದಿಗೆ ಸಂವಹನ ನಡೆಸಿ, ನಂತರ ಮೇಲಾಧಿಕಾರಿಗಳ ಗಮನಕ್ಕೆ ತರುವುದು. ಒಟ್ಟಾರೆ, ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯವಾಗಿ ಹಾಗೂ ತುರ್ತಾಗಿ ನಿವಾರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ ಸಾಲ 50ರಷ್ಟು ಸಬ್ಸಿಡಿ.!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





