(Mehandi:) ಈ ಹಿಂದೆ ಪ್ಲಾಸ್ಟಿಕ್ ನಲ್ಲಿ ಇಡ್ಲಿ ತಯಾರಿಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು. ಬಳಿಕ ಮಹಿಳೆಯರು ತಮ್ಮ ಸೌಂದರ್ಯಕ್ಕೆ ಬಳಸುವ ಲಿಪ್ಸ್ಟಿಕ್, ಲಿಪ್ ಕೇರ್ ಹಾಗೂ ಕಾಸ್ಮೆಟಿಕ್ ಗಳಲ್ಲಿ ಕೂಡ ಹಲವು ಪರಿಣಾಮಕಾರಿ ಅಂಶಗಳು ಪತ್ತೆಯಾಗಿವೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
(Mehandi:) ಅಲ್ಲದೆ ಟ್ಯಾಟೂನಿಂದ ಚರ್ಮರೋಗ ಬರುವ ಸಾಧ್ಯತೆ ಇದೆ ಎಂದು ಶೀಘ್ರದಲ್ಲಿ ಅದನ್ನು ಕೂಡ ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದೀಗ ಮೆಹಂದಿಯಲ್ಲಿ ಕೂಡ ಕೃತಕ ಬಣ್ಣ ಬಳಸಿರುವ ಆರೋಪ ಕೇಳಿ ಬರುತ್ತಿದೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
(Mehandi:) ಮೆಹಂದಿಯಲ್ಲಿ ಕೃತಕ ಬಣ್ಣ!:
ಹೌದು ಲಿಪ್ಸ್ಟಿಕ್ ಟ್ಯಾಟು ಬಳಿಕ ಇದೀಗ ಮೆಹಂದಿಯು ಡೇಂಜರ್ ಎನ್ನಲಾಗುತ್ತಿದ್ದು, ಮದರಂಗಿಗೆ ಅಪಾಯಕಾರಿ ಕಲರ್ ಬಳಕೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ಕೈಯಲ್ಲಿ ದೀರ್ಘಕಾಲ ಉಳಿಯಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಬೆಂಗಳೂರಿನಲ್ಲಿ ಸ್ಯಾಂಪಲ್ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಇದೀಗ ಸಜ್ಜಾಗಿದ್ದು, ಕಠಿಣ ಕಾನೂನು ಜಾರಿಗೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.(Mehandi:)

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





