Merit Scholarship: 9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 2500 ಸ್ಕಾಲರ್‌ ಶಿಪ್

(Merit Scholarship:) 2025-26 ನೇ ಸಾಲಿನ ಸೆಂಟ್ರಲ್ ಸಂಸ್ಕೃತ್ ಯುನಿವರ್ಸಿಟಿ (ಸಿಎಸ್ಯು) ಮೆರಿಟ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸರ್ಕಾರದಿಂದ ಮಹತ್ವದ ಆದೇಶ!


ಸೆಂಟ್ರಲ್ ಸಂಸ್ಕೃತ್ ಯುನಿವರ್ಸಿಟಿ (ಸಿಎಸ್ಯು) ಮೆರಿಟ್ ಸ್ಕಾಲರ್ಶಿಪ್ 2025-26 ಅನ್ನು ಸಂಸ್ಕೃತ/ ಪಾಲಿ/ ಪ್ರಾಕೃತ ಭಾಷೆಯನ್ನು ಪ್ರಮುಖ ಅಥವಾ ಆಯ್ಕೆಯ ವಿಷಯವಾಗಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರದ ಸೆಂಟ್ರಲ್ ಸ್ಕೀಮ್ಸ್ ಆಫ್ ದ ಮಿನಿಸ್ಟ್ರಿ ಆಫ್ ಎಜುಕೇಶನ್ ಅಡಿಯಲ್ಲಿ ನೀಡಲಾಗುತ್ತಿದೆ. ಸಂಸ್ಕೃತ ಬಳಕೆಯನ್ನು ಪ್ರೋತ್ಸಾಹಿಸುವ ಮತ್ತು ಬೆಂಬಲಿಸುವ ಗುರಿಯನ್ನು ಈ ಸ್ಕಾಲರ್ಶಿಪ್ ಹೊಂದಿದೆ.


ಇದನ್ನೂ ಓದಿ: ಶೃಂಗೇರಿಯ ಟ್ರಿಲಿಯಂಟ್ ಡಿಜಿಟಲ್ ಕಂಪನಿಯಲ್ಲಿ ಭರ್ಜರಿ ಜಾಬ್ ಆಫರ್!; ವಾಕ್-ಇನ್ ಸಂದರ್ಶನ, ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ


(Merit Scholarship:) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಮಾನ್ಯ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ/ ಪಾಲಿ/ ಪ್ರಾಕೃತ ಭಾಷೆಯನ್ನು ಪ್ರಮುಖ/ ಆಯ್ಕೆಯ ವಿಷಯವಾಗಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ಅಭ್ಯರ್ಥಿಗಳು 9ನೇ ತರಗತಿಯಿಂದ ಪಿಎಚ್.ಡಿ. ವರೆಗೆ ಅದ್ಯಯನ ಮಾಡುತ್ತಿರುವವರಾಗಿರಬೇಕು.
* ಈ ಹಿಂದಿನ ಅರ್ಹತಾ ಪರೀಕ್ಷೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
* ಸರಳ ಸಂಸ್ಕೃತ/ ಪಾಲಿ/ ಪ್ರಾಕೃತ ಭಾಷೆಯನ್ನು ಓದಲು ಮತ್ತು ಬರೆಯಲು ಸಮರ್ಥರಾಗಿರಬೇಕು.

ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?:
₹2,500ವರೆಗೆ ಮಾಸಿಕ ಸ್ಕಾಲರ್ಶಿಪ್ ಮತ್ತು ಇತರ ಪ್ರಯೋಜನಗಳು


ಇದನ್ನೂ ಓದಿ: ಪಾಕ್ ವಿರುದ್ಧ ಆಪರೇಷನ್ ಸಿಂಧೂರ್..; ಭಾರತೀಯ ಸೇನೆಯಿಂದ ಏರ್ಸ್ಟ್ರೈಕ್..!


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/CSSU1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

(Merit Scholarship:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-09-2025‌

Merit Scholarship: 9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 2500 ಸ್ಕಾಲರ್‌ ಶಿಪ್
Merit Scholarship: 9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 2500 ಸ್ಕಾಲರ್‌ ಶಿಪ್

ಇದನ್ನೂ ಓದಿ: ಮಹಿಳಾ ವಿದ್ಯಾರ್ಥಿಗಳಿಗೆ $2,000 ಸ್ಕಾಲರ್‌ ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Merit Scholarship:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?