(Mescom nm:) ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ
ಹುದ್ದೆ ಹೆಸರು:
ಕಿರಿಯ ಪವರ್‌ಮ್ಯಾನ್
ಕಲ್ಯಾಣ ಕರ್ನಾಟಕೇತರ ಹುದ್ದೆಗಳ ಸಂಖ್ಯೆ:
415
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಕಲ್ಯಾಣ ಕರ್ನಾಟಕೇತರ ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ:
34
ಅಭ್ಯರ್ಥಿಗಳು ಡಿಜಿಲಾಕರ್ ತಂತ್ರಾಂಶವನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ದಾಖಲಾತಿಗಳ ಪರಿಶೀಲನೆಯನ್ನು ನಡೆಸಲು ಉದ್ದೇಶಿಸಿದ್ದು, ದಾಖಲಾತಿಗಳನ್ನು ಮೆಸ್ಕಾಂ ವೆಬ್ ನಲ್ಲಿ ಸೂಕ್ತ ರೀತಿಯಲ್ಲಿ ಅಪ್‌ಲೋಡ್ ಮಾಡುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಈ ದಾಖಲೆಗಳು ಕಡ್ಡಾಯ:
ದಾಖಲಾತಿ ಪರಿಶೀಲನೆ ಪಟ್ಟಿಯಲ್ಲಿ ಸೇರಿರುವಂತಹ ಎಲ್ಲಾ ಅಭ್ಯರ್ಥಿಗಳು ಮೊದಲಿಗೆ ಡಿಜಿಲಾಕರ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು, ತಮ್ಮ ಆಧಾರ್ ಸಂಖ್ಯೆಯೊಂದಿಗೆ ಲಾಗಿನ್ ಆಗಿ, 10ನೇ ತರಗತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರಮಾಣ ಪತ್ರಗಳನ್ನು Issued documents ನಲ್ಲಿ ಪಡೆಯಬೇಕು.
ಇತರೆ ಹೆಚ್ಚಿನ ಅವಶ್ಯಕ ಮಾಹಿತಿಯನ್ನು ಮೆಸ್ಕಾಂನ ವೆಬ್‌ಸೈಟ್ https://mescom.karnataka.gov.in/ ನಲ್ಲಿ ಅಭ್ಯರ್ಥಿಗಳು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ದಾಖಲಾತಿ ಅಪ್‌ಲೋಡ್ ಮಾಡಲು ನಿಗದಿತ ದಿನಾಂಕ:
27-02-2025 ರಿಂದ 10-03-2025 ರವರೆಗೆ.
ದಾಖಲಾತಿ ಅಪ್‌ಲೋಡ್ ಮಾಡಲು ವೆಬ್ ವಿಳಾಸ:
https://mescom.karnataka.gov.in/

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





