MESCOM:ಮಲೆನಾಡಿನ ಯುವಕರಿಗೆ ಮೆಸ್ಕಾಂನಿಂದ ಉದ್ಯೋಗಾವಕಾಶ

(MESCOM) ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬರೋಬ್ಬರಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ  ಓದಿಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 2975 ಹುದ್ದೆ, 10th ವಿದ್ಯಾರ್ಹತೆ; ಈಗಲೇ ಅರ್ಜಿ ಸಲ್ಲಿಸಿ


ಹಾಗೆಯೇ ಮಲೆನಾಡಿನ ಯುವಕರಿಗೆ ಮೆಸ್ಕಾಂ ಯಿಂದ ಸುವರ್ಣ ಅವಕಾಶವೊಂದು ನೀಡಿದ್ದು, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ಭಾಗದ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೌದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸ್ಥಳೀಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅಭ್ಯರ್ಥಿಗಳಿಗೆ ವಿದ್ಯುತ್ ಕಂಬ ಹತ್ತುವ ಅವಶ್ಯವಿರುವ ಮೂರು ದಿನಗಳ ಉಚಿತ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಮಲೆನಾಡಿನ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.


ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ತರಬೇತಿ ದಿನಾಂಕ, ತಾಲೂಕಿನ ಹೆಸರು, ಸ್ಥಳ ಮತ್ತು ಸಮಯದ ವಿವರ ಈ ಕೆಳಗೆ ನೀಡಲಾಗಿದೆ.
28.10.2024- ಎನ್.ಆರ್. ಪುರ- ಕೊಪ್ಪ ವಿಭಾಗೀಯ ಕಛೇರಿ ಆವರಣ ಬೆಳಿಗ್ಗೆ 10 ರಿಂದ 4 ರ ವರೆಗೆ
29.10.2024- ಕೊಪ್ಪ- ಕೊಪ್ಪ ವಿಭಾಗೀಯ ಕಛೇರಿ ಆವರಣ ಬೆಳಿಗ್ಗೆ 10 ರಿಂದ 4 ರ ವರೆಗೆ
30.10.2024-ಶೃಂಗೇರಿ- ಕೊಪ್ಪ ವಿಭಾಗೀಯ ಕಛೇರಿ ಆವರಣ ಬೆಳಿಗ್ಗೆ 10 ರಿಂದ 4 ರ ವರೆಗೆ

ಈ ತರಬೇತಿಗೆ ಬರುವ ಯುವಕರು ಎಸ್.ಎಸ್.ಎಲ್.ಸಿ ಅಂಕ ಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ ಭಾವಚಿತ್ರದೊಂದಿಗೆ ಹಾಜರಾಗತಕ್ಕದ್ದು. ಇನ್ನು ಈ ಹುದ್ದೆಗಳು ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

MESCOM:ಮಲೆನಾಡಿನ ಯುವಕರಿಗೆ ಮೆಸ್ಕಾಂನಿಂದ ಉದ್ಯೋಗಾವಕಾಶ
MESCOM:ಮಲೆನಾಡಿನ ಯುವಕರಿಗೆ ಮೆಸ್ಕಾಂನಿಂದ ಉದ್ಯೋಗಾವಕಾಶ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬರೋಬ್ಬರಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

(MESCOM) ಹುದ್ಡೆಯ ವಿವರ:
ಕಿರಿಯ ಸ್ಟೇಷನ್ ಪರಿಚಾರಕ
ಕಿರಿಯ ಪವರ್ ಮ್ಯಾನ್

ಹುದ್ದೆಯ ಸಂಖ್ಯೆ:
ಕಿರಿಯ ಸ್ಟೇಷನ್ ಪರಿಚಾರಕ: 433
ಕಿರಿಯ ಪವರ್ ಮ್ಯಾನ್: 2575


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 1 ತಿಂಗಳ ಹಣ ಜಮೆ; ಇನ್ನೊಂದು ತಿಂಗಳ ಹಣದ ಕುರಿತು ಸ್ಪಷ್ಟನೆ ನೀಡಿದ ಸಚಿವೆ


ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ, ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ:
ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ:
21-10-2024


ಇದನ್ನೂ ಓದಿ;  ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ಧರಾಮಯ್ಯ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-11-2024

ಅರ್ಜಿ ಶುಲ್ಕ ವಿವರ:
ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://kptcl.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!