(Meteorological Department) ಕಳೆದ ವರ್ಷ ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಇದೀಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ವರ್ಷ ವಾಡಿಕೆಗಿಂತ ಅಧಿಕ ಮಾನ್ಸೂನ್ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ
ನೈಋತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದು ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ನಿರ್ಣಾಯಕವಾದ ನಾಲ್ಕು ತಿಂಗಳ ಮಳೆ ಋತುವಿಗೆ ವೇದಿಕೆಯನ್ನು ಕಲ್ಪಿಸುತ್ತದೆ. ಈ ವರ್ಷ ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!
ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಜೂನ್, ಜುಲೈ, ಆಗಸ್ಟ್ ಹಾಗೂ ಸೆಪ್ಟಂಬರ್ ತಿಂಗಳುಗಳೇ ನಿರ್ಣಾಯಕ. ಈ ನಾಲ್ಕು ತಿಂಗಳು ಮಳೆಗಾಲಕ್ಕೆ ಉತ್ತಮ ವೇದಿಕೆಯಾಗಿದೆ. ಈ ಬಾರಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್ 2 ಅಥವಾ 3 ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಹೀಗಾಗಿ ಕಳೆದ ವರ್ಷ ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ.

ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ






