MGNREGA: ಮಹಿಳೆಯರಿಗೆ 4,000 ರೂ ಕೊಡಲು ಮುಂದಾದ ಸರ್ಕಾರ!

(MGNREGA) ಗ್ರಾಮೀಣ ಭಾಗದ ಮಹಿಳೆಯರಿಗೆ ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್ಕೆಂಟ್ ಆಕ್ಟ್ ಎಂಬ ಯೋಜನೆಯಡಿಯಲ್ಲಿ 4000 ವಿಮೆ ಹಣವನ್ನು ನೀವು ಪಡೆಯಬಹುದಾಗಿದೆ. ಈ ಯೋಜನೆಗೆ ಯಾರು ಅರ್ಹರು ಹೇಗೆ ಸಿಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ಯಾರು ಅರ್ಹರು:(MGNREGA) 
ಈ ಯೋಜನೆಯೂ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಸೀಮಿತ ಅವಧಿಗೆ ನೀಡುವ ಯೋಜನೆಯಾಗಿದೆ. ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್ಕೆಂಟ್ ಆಕ್ಟ್ ವತಿಯಿಂದ ಬೇಸಿಗೆಯಲ್ಲಿ ಮಹಿಳೆಯರಿಗೆ ಆರೋಗ್ಯ ಸಮಸ್ಯೆ ಹಾಗೂ ಆರ್ಥಿಕ ಸಮಸ್ಯೆ ಉಂಟಾದರೆ ಅದನ್ನು ನಿವಾರಿಸುವ ಸಲುವಾಗಿ 4000 ವಿಮೆ ಹಣ ದೊರೆಯುತ್ತದೆ.

ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಅಂದರೆ ಬೇಸಿಗೆ ಕಾಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದ ಹಾಗೆ ಅನಾರೋಗ್ಯ ಕಾಣಿಸಿಕೊಳ್ಳಬಹುದು ಅಥವಾ ಬಿಸಿಲಿನ ಬೇಗೆಗೆ ಕೆಲಸ ಮಾಡಲು ಸಾಧ್ಯವಾಗದೇ ಇರಬಹುದು. ಇದನ್ನು ಪರಿಗಣಿಸಿರುವ ಸರ್ಕಾರ ಹೊಸ ಇನ್ಸೂರೆನ್ಸ್ ಯೋಜನೆ ಜಾರಿಗೆ ತಂದಿದ್ದು, ಈ ಮೂಲಕ ಮಹಿಳೆಯರು ಕೇವಲ ಇನ್ನೂರು ರೂಪಾಯಿಗಳನ್ನು ಪಾವತಿ ಮಾಡಿದರೆ 4000 ಗಳ ವಿಮಾ ಭದ್ರತೆ ಸಿಗುತ್ತದೆ.

ಇದನ್ನೂ ಓದಿ; ಕೃಷಿ ವಿಜ್ಞಾನ ವಿವಿಯಲ್ಲಿ ಬೋಧಕ ಹುದ್ದೆ; ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ

(MGNREGA) ಎಲ್ಲಿಯವರೆಗೆ ಲಭ್ಯವಿದೆ:
ಇದು ಸೀಮಿತ ಅವಧಿಯದ್ದಾಗಿದ್ದು, ಮಾರ್ಚ್ 2024 ರಿಂದ ಜೂನ್ 2024 ವರೆಗೆ ಮಹಿಳೆಯರಿಗೆ ಲಭ್ಯವಾಗುತ್ತದೆ.

ಇದನ್ನೂ ಓದಿ; ಯುಪಿಎಸ್‌ಸಿ ಯಿಂದ ನೇಮಕ ಅಧಿಸೂಚನೆ; 147 ಹುದ್ದೆಗೆ ಅರ್ಜಿ ಆಹ್ವಾನ

ಬೇಸಿಗೆ ಕಾಲದಲ್ಲಿ ಆರ್ಥಿಕ ನೆರವು ನೀಡುವಂತಹ ಯೋಜನೆಯಾಗಿದ್ದ, ಹಳ್ಳಿ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರು ಆದಷ್ಟು ಹೂಡಿಕೆ ಮಾಡಿ ಪ್ರಯೋಜನ ಪಡೆದುಕೊಳ್ಳಬಹುದು.

MGNREGA: ಮಹಿಳೆಯರಿಗೆ 4,000 ರೂ ಕೊಡಲು ಮುಂದಾದ ಸರ್ಕಾರ!
MGNREGA: ಮಹಿಳೆಯರಿಗೆ 4,000 ರೂ ಕೊಡಲು ಮುಂದಾದ ಸರ್ಕಾರ!

ಇದನ್ನೂ ಓದಿ; ಪ್ರಧಾನ ಮಂತ್ರಿ ಉಜ್ವಲ ಯೋಜನೆ; ಈ ಕಾರ್ಡ್ ಇದ್ರೆ ಸಾಕು ನಿಮಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್!

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ