MGNREGA: ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!

(MGNREGA) ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಸೌಲಭ್ಯದ ಜೊತೆಗೆ ಯೋಜನೆಯನ್ನು ರೂಪಿಸಿದೆ. ಅದೇ ರೀತಿ ನಿರುದ್ಯೋಗಿ ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಪ್ರಮುಖ ಯೋಜನೆಯನ್ನು ಜಾರಿಗೊಳಿಸಿದೆ.

ಇದನ್ನೂ ಓದಿ; ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆ; ಈ ಯೋಜನೆಯಲ್ಲಿ ನಿಮಗೂ ಸಹ ಹಣ ಸಿಗುತ್ತಾ?

ಈ ಯೋಜನೆಯಲ್ಲಿ ನಿರುದ್ಯೋಗ ಹೊಗಲಾಡಿಸಿ ಪ್ರಯೊಬ್ಬರಿಗೂ ಉದ್ಯೋಗ ಸೃಷ್ಠಿಸಲು ಈ ಯೋಜನೆ ಜಾರಿ ತಂದಿದ್ದು, Mahatma Gandhi National Rural Employment Guarantee Act ಅಡಿಯಲ್ಲಿ ಗ್ರಾಮಿಣ ಭಾಗದ ವಯಸ್ಕ ಹುಡುಗರಿಗೆ ಪ್ರತಿದಿನ 100 ದಿನಗಳ ಗ್ಯಾರಂಟಿ ಉದ್ಯೋಗ ನೀಡುವ ಯೋಜನೆಯಾಗಿದೆ. ಪ್ರಮುಖವಾಗಿ ಮಹಿಳೆಯರಿಗೆ ವಿಶೇಷ ಆದ್ಯತೆ ಈ ಯೋಜನೆಯಲ್ಲಿ ನೀಡಲಾಗುತ್ತದೆ.

ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ಏನಿದು ಯೋಜನೆ:(MGNREGA) 
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ಮಹಿಳೆಯರು ಬೇಸಿಗೆಯಲ್ಲಿ ಸಾಕಷ್ಟು ಆರ್ಥಿಕ ಮತ್ತು ಆರೋಗ್ಯ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇದರಿಂದಾಗಿ ಮಹಿಳೆಯರಿಗೆ ಅನುಕೂಲವಾಗಲು ಭಾರತೀಯ ಕೃಷಿ ವಿಮಾ ಕಂಪನಿ ಮಹಿಳೆಯರಿಗೆ ವಿಶೇಷವಾದ ವಿಮೆ ಸೌಲಭ್ಯ ಒದಗಿಸಲು ಮುಂದಾಗಿದೆ.

ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಹೌದು, MGNREGA ಅಡಿಯಲ್ಲಿ ಮಹಿಳೆಯರಿಗೆ ವಿಮೆ ರಕ್ಷಣೆ ಒದಗಿಸಲಾಗುವುದು. ಆದರೆ ಈ ಯೋಜನೆ ನಿರ್ದಿಷ್ಟ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ಅಂದರೆ ಬೇಸಿಗೆ ಕಾಲದಲ್ಲಿ ಮಹಿಳೆಯರ ಕಷ್ಟವನ್ನು (MGNREGA) ನೀಗಿಸುವ ಸಲುವಾಗಿ ಈ ಯೋಜನೆಯಡಿಯಲ್ಲಿ ಆರ್ಥಿಕ ನೆರವನ್ನು ಕೊಡಲಾಗುವುದು.

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ

ಮಹಿಳೆಯರಿಗೆ ಸಿಗಲಿದೆ 4000 ಉಚಿತ:
ಅಗ್ರಿಕರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ, 2024 ರ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಬಿಮಾ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಆರ್ಥಿಕ ನೆರವು ನೀಡಲು ಕ್ರಮ ರೂಪಿಸಿದೆ.

ದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ

ಬೇಸಿಗೆಯಲ್ಲಿ ತಾಪಮಾನ ನಿಗದಿತ ಪ್ರಮಾಣವನ್ನು ಮೀರಿದರೆ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತದೆ. ಈ ಪ್ರಯೋಜನವನ್ನು ಪಡೆದುಕೊಳ್ಳಲು ಮಹಿಳೆಯರು ಗೃಹಲಕ್ಷ್ಮಿ ಆದಾಯ ಭದ್ರತಾ ಯೋಜನೆಯ ಅಡಿಯಲ್ಲಿ ಕೆಲವು ಪ್ರೀಮಿಯಂ ಪಾವತಿಸಬೇಕಾಗುತ್ತದೆ. ಇದಕ್ಕಾಗಿ ಕೇವಲ 200 ರೂಪಾಯಿಗಳ ಪ್ರೀಮಿಯಂ ಪಾವತಿ ಮಾಡಿದರೆ 4,000 ಗಳನ್ನು ಸರ್ಕಾರ ಒದಗಿಸುತ್ತದೆ. ಈ ಪಾಲಿಸಿ ಅಡಿಯಲ್ಲಿ ವಿಮ ರಕ್ಷಣೆಯನು ಮಾರ್ಚ್ 2024 ರಿಂದ ಜೂನ್ 2024ರ ಅವಧಿಗೆ ಮಾತ್ರ ನೀಡಲಾಗುತ್ತದೆ.

MGNREGA: ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
MGNREGA: ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ