MH Scholarship: ವಿದ್ಯಾರ್ಥಿಗಳ ಖಾತೆಗೆ £5,000 ಸ್ಕಾಲರ್ಶಿಪ್‌

(MH Scholarship:) ಪಿಜಿ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಮ್ಯಾಂಚೆಸ್ಟರ್ ಹ್ಯುಮಾನಿಟೀಸ್ ಇಂಟರ್ನ್ಯಾಷನಲ್ ಎಕ್ಸಲೆನ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಮ್ಯಾಂಚೆಸ್ಟರ್ ಹ್ಯುಮಾನಿಟೀಸ್ ಇಂಟರ್ನ್ಯಾಷನಲ್ ಎಕ್ಸಲೆನ್ಸ್ ಸ್ಕಾಲರ್ಶಿಪ್ 2024, ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗಾಗಿ ಯುನಿವರ್ಸಿಟಿ ಆಫ್ ಮ್ಯಾಂಚೆಸ್ಟರ್ ನೀಡುತ್ತಿರುವ ಅವಕಾಶವಾಗಿದೆ.


ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತೀಯ ಪ್ರಜೆಗಳು ಮತ್ತು ಇತರ ನಿರ್ದಿಷ್ಟ ದೇಶಗಳ ನಾಗರಿಕರಿಗೆ ಮುಕ್ತವಾಗಿದೆ.
* ವಿದ್ಯಾರ್ಥಿಗಳು ಪೂರ್ಣ ಸಮಯದ ಪಿಜಿ ಕೋರ್ಸ್ಗೆ ಪ್ರವೇಶ ಅವಕಾಶವನ್ನು ಸ್ವೀಕರಿಸಿರಬೇಕು ಮತ್ತು ನಿರ್ದಿಷ್ಟಪಡಿಸಿದ ಶೈಕ್ಷಣಿಕ ಮಾನದಂಡಗಳನ್ನು ಪೂರೈಸಬೇಕು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
£5,000ದ ವರೆಗಿನ ಬೋಧನಾ ಶುಲ್ಕದ ರಿಯಾಯಿತಿ (ಅಂದಾಜು ₹4,17,138)

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/MIES1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ವರ್ಷಪೂರ್ತಿ

MH Scholarship: ವಿದ್ಯಾರ್ಥಿಗಳ ಖಾತೆಗೆ £5,000 ಸ್ಕಾಲರ್ಶಿಪ್‌
MH Scholarship: ವಿದ್ಯಾರ್ಥಿಗಳ ಖಾತೆಗೆ £5,000 ಸ್ಕಾಲರ್ಶಿಪ್‌

ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು