MHIE: ಮ್ಯಾಂಚೆಸ್ಟರ್ ಹ್ಯುಮಾನಿಟೀಸ್ ಇಂಟರ್ನ್ಯಾಷನಲ್ ಎಕ್ಸಲೆನ್ಸ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗಾಗಿ ಯುನಿವರ್ಸಿಟಿ ಆಫ್ ಮ್ಯಾಂಚೆಸ್ಟರ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಆರಂಭಿಸಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ಶಿಪ್! ಈ ರೀತಿ ಮಾಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಅರ್ಹತೆಗಳೇನು:
* ಭಾರತೀಯ ಪ್ರಜೆಗಳು ಮತ್ತು ಇತರ ನಿರ್ದಿಷ್ಟ ದೇಶಗಳ ನಾಗರಿಕರಾಗಿರಬೇಕು
* ವಿದ್ಯಾರ್ಥಿಗಳು ಪೂರ್ಣ ಸಮಯದ ಪಿಜಿ ಕೋರ್ಸ್ಗೆ ಪ್ರವೇಶ ಅವಕಾಶವನ್ನು ಸ್ವೀಕರಿಸಿರಬೇಕು ಮತ್ತು ನಿರ್ದಿಷ್ಟಪಡಿಸಿದ ಶೈಕ್ಷಣಿಕ ಮಾನದಂಡಗಳನ್ನು ಪೂರೈಸಬೇಕು.
ಇದನ್ನೂ ಓದಿ: ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?
ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು;
* ಆಧಾರ್ ಕಾರ್ಡ್
* ಹಿಂದಿನ ಶೈಕ್ಷಣಿಕ ವರ್ಷದ ಮಾರ್ಕ್ಸ ಕಾರ್ಡ್
* ಕಾಲೇಜು ಪ್ರವೇಶ ಪತ್ರ
* ಕಾಲೇಜು ಶುಲ್ಕ ರಶೀದಿ
* ಕುಟುಂಬದ ಆದಾಯ ಪ್ರಮಾಣ ಪತ್ರ
ಇದನ್ನೂ ಓದಿ: ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು
ಎಷ್ಷು ಸ್ಕಾಲರ್ಶಿಪ್ ಲಭ್ಯ?
5,000 ಜಿಬಿಪಿ (ಅಂದಾಜು ₹4,17,138)
ಇದನ್ನೂ ಓದಿ: ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 50 ಲಕ್ಷ! ಯಾವ ಯೋಜನೆ?
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಮತ್ತು ಆಸಕ್ತ ವಿಧ್ಯಾರ್ಥಿಗಳು www.b4s.in/nwmd/MIES1 ಈ ವೆಬ್ ಸೈಟ್ ಗೆ ಬೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





