(Milk Price Hike) ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಲಾಗಿದ್ದು, ಇಂದಿನಿಂದ ಒಂದು ಲೀಟರ್ ಹಾಲಿನ ದರ 44 ರೂ. ಆಗುತ್ತಿದೆ.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿಗೆ 2 ರೂ.ಏರಿಕೆ ಮಾಡಲಾಗಿದೆ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದರೆ, ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್ (1 ಲೀಟರ್) ಪ್ಯಾಕೆಟ್ ಹಾಲು ಇನ್ಮುಂದೆ 1,050 ಎಂಎಲ್ ಹಾಗೂ ಅರ್ಧ ಲೀಟರ್ ಪ್ಯಾಕೆಟ್ ಹಾಲು 550 ಎಂಎಲ್ ಹೆಚ್ಚುವರಿ ಸಿಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಯಾವುದಕ್ಕೆ ಎಷ್ಟು ದರ ಹೆಚ್ಚಳ?:
ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 44 ರೂ.
ಹೋಮೋಜಿನೈಸ್ಡ್ ಹಸುವಿನ ಹಾಲು
550 ಎಂಎಲ್ – 26 ರೂ.
1050 ಎಂಎಲ್ – 48 ರೂ.
ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; 30,000 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ
ಸ್ಪೆಷಲ್ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಸಮೃದ್ಧಿ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 53 ರೂ.
ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ…
ಹೋಮೋಜಿನೈಸ್ಡ್ ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 51 ರೂ.
ಸತೃಪ್ತಿ ಹಾಲು
550 ಎಂಎಲ್ – 30 ರೂ.
1050 ಎಂಎಲ್ – 57 ರೂ.
ಶುಭಂ ಗೋಲ್ಡ್ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 51 ರೂ.
ಡಬಲ್ ಟೋನ್ಡ್ ಹಾಲು
550 ಎಂಎಲ್ – 23 ರೂ.
1050 ಎಂಎಲ್ – 43 ರೂ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






