Sunday, December 3, 2023
Homeಕ್ರೈಂ ನ್ಯೂಸ್Mines & Geology Department: ತೀರ್ಥಹಳ್ಳಿ ಮೂಲದ ಅಧಿಕಾರಿ ರಾಜಧಾನಿಯಲ್ಲಿ ಮರ್ಡರ್!

Mines & Geology Department: ತೀರ್ಥಹಳ್ಳಿ ಮೂಲದ ಅಧಿಕಾರಿ ರಾಜಧಾನಿಯಲ್ಲಿ ಮರ್ಡರ್!

Mines & Geology Department: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ;  ಈ ದಿನ ರೈತರ ಖಾತೆಗೆ ಬರಲಿದೆ 15ನೇ ಕಂತಿನ ಹಣ; ಹಣ ರಿಲೀಸ್‌ ಗೆ ಡೇಟ್‌ ಫಿಕ್ಸ್‌

ನಿನ್ನ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳದಲ್ಲಿ ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಬೆಂಗಳೂರಿನಲ್ಲಿ ದೊಡ್ಡಕಲ್ಲಸಂದ್ರದಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಿದ್ದರು. ಗೋಕುಲ್ ಅಪಾರ್ಟ್ ಮೆಂಟ್ ನಲ್ಲಿ ಏಕಾಂಗಿಯಾಗಿ ವಾಸವಿದ್ದ ಅವರ ಮನೆಯಲ್ಲಿಯೇ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

Mines & Geology Department: ತೀರ್ಥಹಳ್ಳಿ ಮೂಲದ ಅಧಿಕಾರಿ ರಾಜಧಾನಿಯಲ್ಲಿ ಮರ್ಡರ್!
Mines & Geology Department: ತೀರ್ಥಹಳ್ಳಿ ಮೂಲದ ಅಧಿಕಾರಿ ರಾಜಧಾನಿಯಲ್ಲಿ ಮರ್ಡರ್!

ಇದನ್ನೂ ಓದಿ; 15ನೇ ಕಂತಿನ ಹಣ ಪಡೆಯುವವರ ಹೆಸರು ಬಿಡುಗಡೆ;  ಈ ಕೆಲಸ ಮಾಡದಿದ್ದರೆ ಖಾತೆಗೆ ಹಣ ಬರಲ್ಲ

ಇನ್ನು ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿ ಆಗಿ (Mines & Geology Department:) ಕರ್ತವ್ಯ ನಿರ್ವಹಿಸುತ್ತಿದ್ದ ಪ್ರತಿಮಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪುಸ್ತುತ ಬೆಂಗಳೂರಿನಲ್ಲಿ ದೊಡ್ಡಕಲ್ಲಸಂದ್ರದಲ್ಲಿರುವ ಅಪಾರ್ಟ್ ಮೆಂಟ್‌ ವೊಂದರಲ್ಲಿ ವಾಸವಿದ್ದರು. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  2. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  3.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  4. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  5. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  6. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  7. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  8. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  9. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  10. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  11. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  12.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  13. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  14. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  15. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  16. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  17. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  18. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  19. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments