Mobile Canteen: SC-ST ಸಮುದಾಯದವರ ಗಮನಕ್ಕೆ

(Mobile Canteen:) ಮೊಬೈಲ್ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು 2024-25 ನೇ ಸಾಲಿಗಾಗಿ ಉದ್ಯಮಶೀಲತೆ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ತರಬೇತಿ ಪೂರ್ಣಗೊಳಿಸಿ ಪ್ರಮಾಣ ಪತ್ರ ಪಡೆಯುವ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನಿಸಿದೆ.


ನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ


ಶೇ.70ರಷ್ಟು ಸಹಾಯಧನ:
ಈ ಘಟಕ ವೆಚ್ಚದ ಶೇ.70 ರಷ್ಟು ಗರಿಷ್ಠ ರೂ.5.00 ಲಕ್ಷಗಳ ಸಹಾಯಧಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ನ್ನೂ ಓದಿ: ಸೋಷಿಯಲ್ ಮೀಡಿಯಾಗಳಲ್ಲಿ ಘಿಬ್ಲಿ ಸ್ಟೈಲ್ ಟ್ರೆಂಡಿಂಗ್; ಸಖತ್ ಸದ್ದು ಮಾಡುತ್ತಿರುವ ಇದರ ಬಳಕೆ ಹೇಗೆ?


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15, 2025 ರೊಳಗಾಗಿ ರಂಗಾಯಣ ಆವರಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬೇಕು.

Mobile Canteen: SC-ST ಸಮುದಾಯದವರ ಗಮನಕ್ಕೆ
Mobile Canteen: SC-ST ಸಮುದಾಯದವರ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Mobile Canteen:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?