Mobile Numbers: ಭಾರತದ ಮೊಬೈಲ್ ನಂಬರ್ +91 ಇರುವುದು ಏಕೆ?

(Mobile Numbers) ಭಾರತದಲ್ಲಿ ಮೊಬೈಲ್‌ ಸಂಖ್ಯೆ +91 ರಿಂದ ಪ್ರಾರಂಭವಾಗುತ್ತವೆ. ಎಲ್ಲರೂ ಇದನ್ನು ಪ್ರತಿ ದಿನ ಬಳಸುತ್ತಿದ್ದರೂ ಇದು ಯಾಕೆ ಎಂದು ಗೊತ್ತಿಲ್ಲ. ಇವಾಗ ಯೋಚಿಸುತ್ತಿದ್ದೀರಾ ಹಾಗಾದರೆ ಉತ್ತರ ಇಲ್ಲಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ನಾವು ಯಾರಿಗಾದರೂ ಕರೆ ಮಾಡಿದಾಗ ಮೊಬೈಲ್ ಸಂಖ್ಯೆಯು +91 ಕೋಡ್‌ನೊಂದಿಗೆ ಪ್ರಾರಂಭವಾಗುವುದು ನೀವು ನೋಡಿರಬಹುದು. ಆದರೆ ಈ ಕೋಡ್‌ನೊಂದಿಗೆ ಕರೆಗಳು ಏಕೆ ಬರುತ್ತವೆ ಎಂದು ನಿಮಗೆ ತಿಳಿದಿದೆಯೇ?. 91 ಕೋಡ್ ಏಕೆ ಇದೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಆ ಕೋಡ್ ಅರ್ಥವೇನು? ಇದನ್ನು ಯಾಕಾಗಿ ಶುರುಮಾಡಲಾಯಿತು?. +91 ನಿಂದ ಕರೆ ಬರುತ್ತದೆ ಎಂದರೆ ಅದು ಭಾರತದಿಂದ ಬರುತ್ತಿದೆ ಎಂದು ಹೆಚ್ಚಿನ ಭಾರತೀಯರಿಗೆ ತಿಳಿದೇ ಇದೆ. ಆದರೆ ಫೋನ್ ಕರೆ +91 ನೊಂದಿಗೆ ಏಕೆ ಪ್ರಾರಂಭಿಸಲಾಯಿತು. ಈ ಕುರಿತ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ಓದಿ.


ಇದನ್ನೂ ಓದಿ: ಮದುವೆಗೆ ಸರ್ಕಾರದಿಂದ ಸಿಗಲಿದೆ 60,000 ಸಹಾಯಧನ!; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ವಾಸ್ತವವಾಗಿ +91 ಭಾರತ ದೇಶದ ಕೋಡ್ ಆಗಿದೆ. ಭಾರತಕ್ಕೆ ಈ ಕೋಡ್ ಇರಲು ಕಾರಣವೂ ಇದೆ. ಅಂತರರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ITU) ವಿಶ್ವಸಂಸ್ಥೆಯ ಒಂದು ಸಂಸ್ಥೆಯಾಗಿದೆ. ಅಲ್ಲಿಂದ ಜಗತ್ತಿನ ಎಲ್ಲ ದೇಶಗಳಿಗೂ ಈ ಕೋಡ್ ಸಿಕ್ಕಿದೆ. ಈ ಸಂಸ್ಥೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕಾರ್ಯನಿರ್ವಹಿಸುತ್ತದೆ. ಇದನ್ನು 17 ಮೇ 1865 ರಂದು ಇಂಟರ್ನ್ಯಾಷನಲ್ ಟೆಲಿಗ್ರಾಫ್ ಯೂನಿಯನ್ ಎಂದು ಸ್ಥಾಪಿಸಲಾಯಿತು. ಇದರ ಪ್ರಧಾನ ಕಛೇರಿ ಜಿನೀವಾದಲ್ಲಿದೆ. ಒಟ್ಟು 193 ದೇಶಗಳು ಈ ಒಕ್ಕೂಟದ ಭಾಗವಾಗಿವೆ. ದೇಶದ ಕೋಡ್ ನೀಡುವುದು ಅದರ ಕೆಲಸದ ಒಂದು ಭಾಗವಾಗಿದೆ. ಅಂದರೆ ಈ ಏಜೆನ್ಸಿಯು ಭಾರತಕ್ಕೆ +91 ಕೋಡ್ ನೀಡಿದೆ.


ಇದನ್ನೂ ಓದಿ: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ; ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ; ಯಾವ ಯೋಜನೆ?, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅಂತರರಾಷ್ಟ್ರೀಯ ದೂರಸಂಪರ್ಕ ಒಕ್ಕೂಟವು ಜಗತ್ತನ್ನು 9 ವಲಯಗಳಾಗಿ ವಿಂಗಡಿಸಿದೆ. ಈ 9 ಪ್ರದೇಶಗಳು ದಕ್ಷಿಣ, ಮಧ್ಯ, ಪಶ್ಚಿಮ ಮತ್ತು ಮಧ್ಯಪ್ರಾಚ್ಯ ಏಷ್ಯಾವನ್ನು ಒಳಗೊಂಡಿವೆ. ಈ 9 ಪ್ರದೇಶಗಳಲ್ಲಿ ಎಲ್ಲಾ ದೇಶಗಳ ಕರೆ ಕೋಡ್ +9 ನೊಂದಿಗೆ ಪ್ರಾರಂಭವಾಗುತ್ತದೆ. ಭಾರತ +91, ಪಾಕಿಸ್ತಾನ +92 ಮತ್ತು ಅಫ್ಘಾನಿಸ್ತಾನ +93 ಹಾಗೆ. ಅಂತರರಾಷ್ಟ್ರೀಯ ದೂರಸಂಪರ್ಕ ಒಕ್ಕೂಟವು ಒಂದು ದೇಶದಿಂದ ಇನ್ನೊಂದು ದೇಶಕ್ಕೆ ನಂಬರ್‌ ನೀಡುವ ಮುನ್ನ ಜನಸಂಖ್ಯೆ, ಇತರ ಹಲವು ಅಂಶಗಳ ಆಧಾರದ ಮೇಲೆ ನಿರ್ಧರಿಸುತ್ತದೆ


ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಏನದು?, ಇಲ್ಲಿದೆ ನೋಡಿ


ಹೀಗಾಗಿ ಅಪರಿಚಿತ ಸಂಖ್ಯೆಗಳಿಂದ ಫೋನ್ ಕರೆಗಳನ್ನು ಸ್ವೀಕರಿಸುವುದು ಸರಿಯಲ್ಲ ಎಂದು ಭಾರತ ಸರ್ಕಾರವು ಕೆಲವೊಮ್ಮೆ ಪ್ರಚಾರ ಮಾಡುತ್ತದೆ. ಕೆಲವು ಕರೆಗಳು ಸ್ಕ್ಯಾಮ್‌ ಹಾಗೂ ವಂಚನೆಯ ಕರೆಗಳಾಗಿರಬಹುದು ಎನ್ನಬಹುದು.

Mobile Numbers: ಭಾರತದ ಮೊಬೈಲ್ ನಂಬರ್ +91 ಇರುವುದು ಏಕೆ?
Mobile Numbers: ಭಾರತದ ಮೊಬೈಲ್ ನಂಬರ್ +91 ಇರುವುದು ಏಕೆ?

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ